ವಿಶೇಷ ಫೋಟೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ನಟಿ ತಮನ್ನಾ
ಎಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಿಂದೂಗಳ ಪಾಲಿಗೆ ಈ ಹಬ್ಬ ಸಾಕಷ್ಟು ವಿಶೇಷ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
Updated on: Oct 25, 2022 | 4:51 PM
Share

ಮಿಲ್ಕಿ ಬ್ಯೂಟಿ ಎಂದೇ ಫೇಮಸ್ ಆದವರು ನಟಿ ತಮನ್ನಾ. ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ದೀಪಾವಳಿಗೆ ಅವರು ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ.

ಎಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಿಂದೂಗಳ ಪಾಲಿಗೆ ಈ ಹಬ್ಬ ಸಾಕಷ್ಟು ವಿಶೇಷ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಈಗ ನಟಿ ತಮನ್ನಾ ಅವರ ಮನೆಯಲ್ಲೂ ದೀಪಾವಳಿ ಹಬ್ಬವನ್ನು ಆಚರಿಸಲಾಗಿದೆ. ವಿಶೇಷ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ತಮನ್ನಾ ಅವರಿಗೆ ಅಭಿಮಾನಿಗಳ ಕಡೆಯಿಂದಲೂ ಬರ್ತ್ಡೇ ವಿಶ್ಗಳು ಬರುತ್ತಿವೆ.

ತಮನ್ನಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. 1.8 ಕೋಟಿ ಜನರು ಅವರನ್ನು ಹಿಂಬಾಲಿಸುತ್ತಿದ್ದಾರೆ.
Related Photo Gallery
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ




