AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯಲ್ಲಿ ಬಿದ್ದ ಮೇಲೆ ನಟಿ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆ

ಬಾಲಿವುಡ್ ನಟನೊಂದಿಗೆ ಪ್ರೀತಿಯಲ್ಲಿ ಬಿದ್ದಮೇಲೆ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆಯೇ? ನಿಮಗೇನನ್ನಿಸುತ್ತದೆ?

ಮಂಜುನಾಥ ಸಿ.
|

Updated on: Jul 05, 2023 | 8:25 AM

Share
ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

1 / 7
ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

2 / 7
ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

3 / 7
ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

4 / 7
ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

5 / 7
ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್​ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

6 / 7
ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

7 / 7
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು