ಪ್ರೀತಿಯಲ್ಲಿ ಬಿದ್ದ ಮೇಲೆ ನಟಿ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆ
ಬಾಲಿವುಡ್ ನಟನೊಂದಿಗೆ ಪ್ರೀತಿಯಲ್ಲಿ ಬಿದ್ದಮೇಲೆ ತಮನ್ನಾ ಭಾಟಿಯಾ ಮುಖದ ಹೊಳಪು ಹೆಚ್ಚಾಗಿದೆಯೇ? ನಿಮಗೇನನ್ನಿಸುತ್ತದೆ?
Updated on: Jul 05, 2023 | 8:25 AM
Share

ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಿದೆ.

ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.
Related Photo Gallery
ಒಂದು ರನ್ಗಾಗಿ ಇಷ್ಟೆಲ್ಲ ಪೋಸ್ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?
ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್




