
ನಟಿ ತಮನ್ನಾ ಭಾಟಿಯಾ ಕೊನೆಗೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ನಟ ವಿಜಯ್ ವರ್ಮಾ ಜೊತೆ ವಿವಾಹವಾಗುವ ಯೋಚನೆಯಲ್ಲಿದ್ದಾರೆ.

ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಪರಸ್ಪರ ಪ್ರೇಮಿಸುತ್ತಿದ್ದಾರೆ. ಶೀಘ್ರವೇ ಕಲ್ಯಾಣವೂ ಆಗಲಿದ್ದಾರೆ.

ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾದಲ್ಲಿ ನಟಿಸಿದ್ದಾರೆ.

ಮನುಷ್ಯನ ಪ್ರೇಮ-ಕಾಮದ ಕಾಮನೆಗಳ ಕುರಿತಾದ ನಾಲ್ಕು ಸಣ್ಣ ಕತೆಗಳ ಗುಚ್ಛ ಈ ಲಸ್ಟ್ ಸ್ಟೋರೀಸ್ 2

ತಮನ್ನಾ-ವಿಜಯ್ ವರ್ಮಾ ಸೇರಿದಂತೆ ಇನ್ನಿತರೆ ಜನಪ್ರಿಯ ನಟರು ನಟಿಸಿರುವ ಲಸ್ಟ್ ಸ್ಟೋರೀಸ್ 2 ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಿದೆ.

ತಮನ್ನಾ ಭಾಟಿಯಾ ಇತ್ತೀಚೆಗೆ ಬಾಲಿವುಡ್ನಲ್ಲಿ ಸಾಕಷ್ಟು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ತೆಲುಗು ಸಿನಿಮಾ ರಂಗದ ಮೂಲಕ ದೊಡ್ಡ ನಟಿಯಾಗಿ ಬೆಳೆದ ತಮನ್ನಾ, ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.