Updated on: Jun 18, 2023 | 10:41 PM
ನಟಿ ತಮನ್ನಾ ಗಾಢ ಕಪ್ಪು ಬಣ್ಣದ ಉಡುಗೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ.
ತಮ್ಮ ಬಾಯ್ಫ್ರೆಂಡ್ ವಿಜಯ್ ವರ್ಮಾ ಜೊತೆ ಜಂಟಿಯಾಗಿ ಫೋಸು ಕೊಡುವ ಮುಂಚೆ ಹೀಗೆ ಒಂಟಿಯಾಗಿ ಫೋಟೊಶೂಟ್ ಮಾಡಿಸಿದ್ದಾರೆ.
ನೆಟ್ಫ್ಲಿಕ್ಸ್ಗಾಗಿ ಬಾಯ್ಫ್ರೆಂಡ್ ವಿಜಯ್ ವರ್ಮಾ ಜೊತೆ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ ತಮನ್ನಾ.
ತಮನ್ನಾ ನಟನೆಯ ಲಸ್ಟ್ ಸ್ಟೋರೀಸ್ 2 ಅಂಥಾಲಜಿ ಸಿನಿಮಾ ಇದೇ ತಿಂಗಳು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಲಿದೆ.
ಲಸ್ಟ್ ಸ್ಟೋರೀಸ್ 2 ಸಿನಿಮಾದಲ್ಲಿ ತಮನ್ನಾ, ವಿಜಯ್ ವರ್ಮಾ ಜೊತೆಗೆ ಹಸಿ-ಬಿಸಿ ದೃಶ್ಯಗಳಲ್ಲಿ ನಟಿಸಿದ್ದಾರೆ.