ಕಪ್ಪು ಬಣ್ಣದ ಗ್ಲಾಮರಸ್ ಸೀರೆಯಲ್ಲಿ ಮಿರಿ-ಮಿರಿ ಮಿಂಚಿದ ತಮನ್ನಾ ಭಾಟಿಯಾ
Tamannah Bhatia: ಶ್ವೇತ ಚೆಲುವೆ ನಟಿ ತಮನ್ನಾ ಭಾಟಿಯಾ ಕಪ್ಪು ಬಣ್ಣದ ಗ್ಲಾಮರಸ್ ಉಡುಗೆ ತೊಟ್ಟು ಮಿಂಚಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಚೆಲುವೆ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on:Oct 30, 2023 | 11:23 AM
Share

ಶ್ವೇತ ಚೆಲುವೆ ನಟಿ ತಮನ್ನಾ ಭಾಟಿಯಾ ಕಪ್ಪು ಬಣ್ಣದ ಗ್ಲಾಮರಸ್ ಉಡುಗೆ ತೊಟ್ಟು ಮಿಂಚಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಚೆಲುವೆ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಹುಭಾಷಾ ನಟಿ ತಮನ್ನಾ ಚಿತ್ರರಂಗಕ್ಕೆ ಬಂದು ಎರಡು ದಶಕವಾಗುತ್ತಾ ಬಂದಿದೆ.

ಈಗಲೂ ಸಹ ನಟಿ ತಮನ್ನಾ ಭಾಟಿಯಾ ಸಖತ್ ಬ್ಯುಸಿ ನಟಿ.

ಇತ್ತೀಚೆಗಷ್ಟೆ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ಪ್ರೀತಿಗೆ ಬಿದ್ದಿದ್ದಾರೆ ನಟಿ ತಮನ್ನಾ.

ವಿಜಯ್ ವರ್ಮಾ ಜೊತೆಗೆ ಶೀಘ್ರವೇ ವಿವಾಹ ಬಂಧಕ್ಕೆ ಒಳಗಾಗಲಿದ್ದಾರೆ ನಟಿ ತಮನ್ನಾ ಭಾಟಿಯಾ.

ತಮನ್ನಾ ಭಾಟಿಯಾ ಕೆಲವು ಹಿಂದಿ ಹಾಗೂ ತೆಲುಗು, ತಮಿಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Published On - 7:42 pm, Sun, 29 October 23
Related Photo Gallery
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3x7 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ದಳಪತಿ ವಿಜಯ್ ಸಾಧನೆಗೆ ದೊಡ್ಡಗೌಡರ ಸಲಾಂ!
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್ಗೆ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ




