ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ತಮಿಳು ನಟ ವಿಶಾಲ್: ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಮತ್ತು ಆಪ್ತರು ಭೇಟಿ ನೀಡಿದ್ದಾರೆ.
Updated on:Nov 11, 2022 | 7:44 PM
Share

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.

ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ನಟ ವಿಶಾಲ್ ಮತ್ತು ಆಪ್ತರು.

ನಟ ಪುನೀತ್ ರಾಜ್ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.

ಸದ್ಯ ತುಪ್ಪರಿವಾಲನ್ 2, ಮಾರ್ಕ್ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.
Published On - 7:42 pm, Fri, 11 November 22
Related Photo Gallery
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು




