
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದರು.

ಮಂಜುನಾಥಸ್ವಾಮಿಯ ದರ್ಶನ ಮಾಡಿ ಹೊರಬಂದ ನಟ ವಿಶಾಲ್ ಜತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

ನಟ ವಿಶಾಲ್ ಮತ್ತು ಆಪ್ತರು.

ನಟ ಪುನೀತ್ ರಾಜ್ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು.

ಸದ್ಯ ತುಪ್ಪರಿವಾಲನ್ 2, ಮಾರ್ಕ್ ಆ್ಯಂಟೋನಿ ಮತ್ತು ಪಾರಸಿಗ ರಾಜ ಚಿತ್ರಗಳು ಈ ವರ್ಷ ಬಿಡುಗಡೆಗೆ ಸಿದ್ಧವಾಗುತ್ತಿವೆ.
Published On - 7:42 pm, Fri, 11 November 22