ಕಿರಣ್ ರಾಜ್ ಸಿನಿಮಾದಲ್ಲಿ ತನಿಷಾ ಕುಪ್ಪಂಡ ರಗಡ್ ಪೋಲೀಸ್ ಅವತಾರ

Updated on: Mar 16, 2024 | 12:07 PM

ತನಿಷಾ ಕುಪ್ಪಂಡ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ. ತನಿಷಾ ಅವರನ್ನು ಈ ಅವತಾರದಲ್ಲಿ ನೋಡಿ ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

1 / 5
ತನಿಷಾ ಕುಪ್ಪಂಡ ಅವರು ‘ಶೇರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಸೆಟ್​ನ ಫೋಟೋಗಳನ್ನು ತನಿಷಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ತನಿಷಾ ಕುಪ್ಪಂಡ ಅವರು ‘ಶೇರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಸೆಟ್​ನ ಫೋಟೋಗಳನ್ನು ತನಿಷಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

2 / 5

ಕಿರಣ್ ರಾಜ್ ನಾಯಕನಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ ‘ಶೇರ್' ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ತನಿಷಾ ಕುಪ್ಪಂಡ ಹೆಚ್ಚಿಸಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ.

3 / 5

ತನಿಷಾ ಕುಪ್ಪಂಡ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ. ತನಿಷಾ ಅವರನ್ನು ಈ ಅವತಾರದಲ್ಲಿ ನೋಡಿ ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

4 / 5

ತನಿಷಾ ಕುಪ್ಪಂಡ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸಖತ್ ರಗಡ್ ಆಗಿಯೇ ಇದ್ದರು. ಅವರಿಗೆ ಈ ಪಾತ್ರ ಹೊಂದಿಕೆ ಆಗುವ ರೀತಿಯಲ್ಲೇ ಇದೆ. ತನಿಷಾ ಅವರ ಪೊಲೀಸ್ ಗೆಟಪ್​ನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

5 / 5

ತನಿಷಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಅವರ ಖ್ಯಾತಿ ಸಾಕಷ್ಟು ಹೆಚ್ಚಾಗಿದೆ. ಅವರು ಫಿನಾಲೆಗೆ ಏರೋ ಕನಸು ಇಟ್ಟುಕೊಂಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us