Kannada News Photo gallery Tata Nexon eletric prices revised now cheaper by Rs 85,000 and also increased the range 437 km to 453km
Tata Nexon EV: ಮಹೀಂದ್ರಾ XUV400 ಇವಿ ಬಿಡುಗಡೆ ಬೆನ್ನಲ್ಲೇ ಟಾಟಾ ನೆಕ್ಸಾನ್ ಇವಿ ಬೆಲೆಯಲ್ಲಿ ಭಾರೀ ಇಳಿಕೆ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಆವೃತ್ತಿಯ ಬೆಲೆ ಇಳಿಕೆಯೊಂದಿಗೆ ಹೊಸ ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಜೊತೆಗೆ ಸಾಫ್ಟ್ ವೇರ್ ಅಪ್ ಡೇಟ್ ಮೂಲಕ ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವುದಾಗಿ ಮಾಹಿತಿ ಹಂಚಿಕೊಂಡಿದೆ.