AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಬಣ್ಣದ ಲೋಕಕ್ಕೆ ಕಾಲಿಟ್ಟ ಟೀಮ್​​ ಇಂಡಿಯಾ ಕ್ರಿಕೆಟಿಗ ಶುಭ್​ಮನ್ ಗಿಲ್

ಅಕ್ರಾಸ್ ದಿ ಸ್ಪೈಡರ್-ವರ್ಸ್‌ನಲ್ಲಿ ಭಾರತೀಯ ಸ್ಪೈಡರ್‌ಮ್ಯಾನ್‌ನ ಚಿತ್ರಕ್ಕೆ ಡಬ್ಬಿಂಗ್ ಮಾಡಿದ ಅನುಭವವನ್ನು ಶುಬ್‌ಮನ್ ಗಿಲ್ ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 08, 2023 | 4:25 PM

Share
ಬಾಲಿವುಡ್ ಮತ್ತು ಕ್ರಿಕೆಟ್ ಅಂಗಳಕ್ಕೆ ಹಿಂದಿನಿಂದಲೂ ಭಾರೀ ನಂಟು. ಕ್ರಿಕೆಟಿಗರ ಜೊತೆ ಬಾಲಿವುಡ್​​ ನಟಿಯರು ಡೇಟಿಂಗ್, ಲವ್ ಅಫೇರ್. ಜೊತೆಗೆ ಕ್ರಿಕೆಟಿಗರು ಬಾಲಿವುಡ್​​ನಲ್ಲಿಯೂ ಎಂಟ್ರಿಕೊಡುವುದುಂಟು.  ಇದೀಗಾ ಟೀಮ್​​ ಇಂಡಿಯಾದ ಯುವ ಆಟಗಾರ ಶುಭ್​ಮನ್ ಗಿಲ್​ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ.

1 / 6
ಅನಿಮೇಟೆಡ್ ಸಿನಿಮಾ ಸ್ಪೈಡರ್ ಮ್ಯಾನ್​​ಗೆ ಶುಭ್​ಮನ್ ಗಿಲ್​ ಧ್ವನಿಯಾಗಲಿದ್ದಾರೆ. ಕ್ರಿಕೆಟ್​​​ ಹೊರತಾಗಿ ಇದೀಗಾ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ

2 / 6
ಅಕ್ರಾಸ್ ದಿ ಸ್ಪೈಡರ್-ವರ್ಸ್‌ನಲ್ಲಿ ಭಾರತೀಯ ಸ್ಪೈಡರ್‌ಮ್ಯಾನ್‌ನ ಚಿತ್ರಕ್ಕೆ ಡಬ್ಬಿಂಗ್ ಮಾಡಿದ ಅನುಭವವನ್ನು ಶುಬ್‌ಮನ್ ಗಿಲ್ ಸ್ವತಹ ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 6
ಕ್ರಿಕೆಟ್​​ ಲೋಕದಲ್ಲಿ ತನ್ನದೇ ಆದ ಹವಾ ಸೃಷ್ಟಿಸಿದ್ದ ಯುವ ಆಟಗಾರ ಶುಭ್​ಮನ್ ಗಿಲ್. ಇದೀಗಾ ಬಣ್ಣದ ಲೋಕಕ್ಕೆ ಕಾಲಿಟ್ಟಿರುವುದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

4 / 6
ಸ್ಪೈಡರ್ ಮ್ಯಾನ್ ಚಿತ್ರದ ಹಿಂದಿ ಮತ್ತು ಪಂಜಾಬಿ ಆವೃತ್ತಿಗಳಲ್ಲಿ ಮುಖ್ಯ ನಾಯಕನಿಗೆ ಶುಭಮನ್ ಗಿಲ್​ ಧ್ವನಿ ನೀಡಿದ್ದಾರೆ. ಈ ಅನಿಮೇಟೆಡ್ ಚಿತ್ರದ ಟ್ರೇಲರ್​​ ಜೂನ್ 2 ರಂದು ಬಿಡುಗಡೆಯಾಗಲಿದೆ ಎಂದು ಸೋನಿ ಪಿಕ್ಚರ್ಸ್ನ ಅಧಿಕೃತ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ

5 / 6
ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಶುಭಮನ್ ಗಿಲ್ ರಶ್ಮಿಕಾ ಮಂದಣ್ಣ ಮೇಲೆ ಕ್ರಶ್​​ ಇರುವುದಾಗಿ ಹೇಳಿಕೊಂಡಿರುವುದು ಭಾರೀ ಸುದ್ದಿಯಾಗಿತ್ತು.

6 / 6

Published On - 4:25 pm, Mon, 8 May 23

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ

Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ

‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ

ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ

ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!

‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು

ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ

ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!