AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ: ಕುಣಿದು ಕುಪ್ಪಳಿಸಿದ ಫ್ಯಾನ್ಸ್, ವಿಜಯೋತ್ಸವದ ಫೋಟೋಸ್

2007ರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ತೆರೆದ ಬಸ್​ನಲ್ಲಿ ರೋಡ್ ಶೋ ನಡೆಸಿತ್ತು. ಆ ಬಳಿಕ ಮತ್ತೆ ಟೀಮ್ ಇಂಡಿಯಾ ಅಂದರೆ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದೆ. ಆ ಮೂಲಕ ಲಕ್ಷಾಂತರ ಜನರ ಕನಸು ನನಸಾಗಿದೆ. ಇಂದು ಮುಂಬೈನಲ್ಲಿ ಭಾರತ ತಂಡದ ವಿಜಯಯಾತ್ರೆ ಮಾಡಲಾಗಿದ್ದು, ಲಕ್ಷಾಂತರ ಜನರು ಭಾಗಿಯಾಗಿದ್ದರು.

ಗಂಗಾಧರ​ ಬ. ಸಾಬೋಜಿ
|

Updated on: Jul 04, 2024 | 11:08 PM

Share
ಟಿ20 ವಿಶ್ವಕಪ್ ಫೈನಲ್​​​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ರೋಚಕ ಗೆಲುವು ದಾಖಲಿಸಿತ್ತು. ಆ ಮೂಲಕ ಬರೋಬ್ಬರಿ 17 ವರ್ಷಗಳ ಬಳಿಕ ಭಾರತ ತಂಡ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ.

1 / 10
ಟಿ20 ವಿಶ್ವಕಪ್ ಗೆದ್ದು ತಾಯ್ನಾಡಿಗೆ ಬಂದಿರುವ ಭಾರತ ತಂಡಕ್ಕೆ ಅಭೂತಪೂರ್ವ ಸ್ವಾಗತ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗಣ್ಯರು ಸೇರಿದಂತೆ ಹಲವರು ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

2 / 10
ವಿಶ್ವಕಪ್ ಗೆದ್ದ ದಿನವೇ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಘೋಷಿಸಿತ್ತು. ಈ ಬಹುಮಾನದ ಮೊತ್ತವನ್ನು ಆಟಗಾರರಿಗೆ ಬಿಸಿಸಿಐ ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ವಿತರಣೆ ಮಾಡಿದೆ

3 / 10
ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮದ ಬಳಿಕ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜಮಾಯಿಸಿದ್ದ ಲಕ್ಷಾಂತರ ಅಭಿಮಾನಿಗಳತ್ತ ಭಾರತ ತಂಡದ ಆಟಗಾರರು ಟಿ20 ವಿಶ್ವಕಪ್ ಟ್ರೋಫಿಯನ್ನು ಪ್ರದರ್ಶಿಸಿದರು.

4 / 10
ಟಿ20 ವಿಶ್ವಕಪ್​ ಗೆದ್ದ ಹಿನ್ನೆಲೆ ಭಾರತ ತಂಡ ವಿಜಯೋತ್ಸವ ಯಾತ್ರೆ ಮಾಡಿದ್ದು, ಈ ವೇಳೆ ವಿರಾಟ್​ ಕ್ಲೋಹಿ ತಮ್ಮ ಅಭಿಮಾನಿಗಳತ್ತ ಕೈ ಬೀಸಿದರು.

5 / 10
ದೆಹಲಿಯಿಂದ ಮುಂಬೈಗೆ ಆಗಮಿಸಿದ್ದ ಭಾರತ ತಂಡ ಇಂದು ಸಂಜೆ ತೆರೆದ ಬಸ್​ನಲ್ಲಿ ವಿಜಯಯಾತ್ರೆಯನ್ನು ನಡೆಸಿತು. ನಾರಿಮನ್ ಪಾಯಿಂಟ್​ನಿಂದ ಶುರುವಾಗುವ ವಿಜಯೋತ್ಸವ ಮೆರವಣಿಗೆ ಪ್ರಸಿದ್ಧ ಮರೈನ್ ಡ್ರೈವ್ ಬೀಚ್ ಮೂಲಕ ವಾಂಖೇಡೆ ಸ್ಟೇಡಿಯಂಗೆ ತಲುಪಿತು.

6 / 10
ಈ ವೇಳೆ ಸಮುದ್ರದ ಕಿನಾರೆ ಮರೈನ್ ಡ್ರೈವ್ ಬೀಚ್​ನ ರಸ್ತೆಯ ಎರಡೂ ಬದಿಯಲ್ಲಿ ಲಕ್ಷಾಂತರ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತ್ತಿದ್ದರು.

7 / 10
ಭಾರತ ತಂಡದ ವಿಜಯೋತ್ಸವ ಯಾತ್ರೆ ವೇಳೆ ರೋಹಿತ್​ ಶರ್ಮಾ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ಟಿಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ತಮ್ಮ ಅಭಿಮಾನಿಗಳಿಗೆ ಎತ್ತಿ ತೋರಿಸುವ ಮೂಲಕ ಫೋಟೋಗೂ ಫೋಸ್ ನೀಡಿದ್ದಾರೆ.​

8 / 10
ಟೀಂ ಇಂಡಿಯಾ ವಿಜಯೋತ್ಸವದ ವೇಳೆ ಟಿ20 ವಿಶ್ವಕಪ್ ಟ್ರೋಫಿಯನ್ನು ನೆರೆದಿದ್ದ ಲಕ್ಷಾಂತರ ಅಭಿಮಾನಿಗಳಿಗೆ ತೋರಿಸುವ ಮೂಲಕ ಸಂಭ್ರಮಿಸಿದ್ದಾರೆ.

9 / 10
ಮುಂಬೈನಲ್ಲಿ ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕೆಲ ಕಾಲ ಮಳೆರಾಯ ಅಡ್ಡಿ ಪಡಿಸಿದ್ದ ಮುಂಬೈನ ವಾಖೆಂಡೆ ಮೈದಾನದಲ್ಲಿ ಜೋರು ಮಳೆ ಆಗಿತ್ತು. ಧಾರಾಕಾರ ಮಳೆ ಬಂದರೂ ಕೂಡ ಅಭಿಮಾನಿಗಳು ಭಾರತ ತಂಡವನ್ನು ಸ್ವಾಗತಿಸಲು ಕಾದು ಕುಳಿತ್ತಿದ್ದರು.

10 / 10
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್

ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ

ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್