Tech Tips: ಮೊಬೈಲ್ ಚಾರ್ಜ್ ಆಗುತ್ತಿರುವಾಗ ಬಿಸಿ ಆಗುತ್ತಾ?: ಹೀಗಾದಲ್ಲಿ ಕಡೆಗಣಿಸದಿರಿ

Smartphone Tips: ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

Vinay Bhat
|

Updated on: Dec 09, 2023 | 6:55 AM

ಮಾರುಕಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನುಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ಸ್ ಹೊಂದಿರುವ ಮೊಬೈಲ್​ಗಳು ಭರ್ಜರಿ ಸೇಲ್ ಆಗುತ್ತಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್​ಫೋನ್ ಹೆಚ್ಚಿನ ರೇಡಿಯೇಷನ್ ಕೂಡ ಹೊಂದಿರುತ್ತವೆ. ಕೆಲವೊಮ್ಮೆ ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗಿ ಬಿಡುತ್ತದೆ.

1 / 8
ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗುವುದರಿಂದ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ.

2 / 8
ಅಲ್ಲದೆ ಈಗ ಬ್ಯಾಟರಿ ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ ಸೌಲಭ್ಯವನ್ನು ಕೂಡ ನೀಡುತ್ತಿವೆ. ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ.

3 / 8
ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ.

4 / 8
ಇಂದಿನ ದಿನದಲ್ಲಿ ಬಳಕೆದಾರರು ಮೊಬೈಲ್‌ಗಳು ಹಾಳಾಗದಿರಲಿ ಎಂದು ಫ್ಲಿಪ್ ಕವರ್ ಅನ್ನು ಅಳವಡಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಇದು ಫ್ಯಾಷನ್​​ಗಾಗಿಯೂ ಬಳಸುವವರಿದ್ದಾರೆ. ಹಾಗಾಗಿ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ರಕ್ಷಣಾ ಕವಚಗಳನ್ನು ತೆಗೆಯುವುದು ಉತ್ತಮ.

5 / 8
ವೇಗವಾಗಿ ಮೊಬೈಲ್ ಚಾರ್ಜ್ ಆಗಬೇಕು ಎನ್ನುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ದೊರೆಯಲಿರುವ ವೇಗ ಚಾರ್ಜರ್‌ಗಳನ್ನು ಬಳಸಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಡಿ. ಇದರಿಂದ ಬ್ಯಾಟರಿ ಬೇಗ ಬಿಸಿಯಾಗಲಿದ್ದು, ಬ್ಯಾಟರಿ ಕ್ಷಮತೆ ಕೂಡ ಕಡಿಮೆಯಾಗುತ್ತದೆ.

6 / 8
ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

7 / 8
ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

8 / 8
Follow us
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ