AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಈ ಸೆಟ್ಟಿಂಗ್ಸ್ ಆನ್ ಮಾಡಿದ್ರೆ ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗೋದೇ ಇಲ್ಲ

ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 14, 2024 | 6:56 PM

Share
ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಫೋಟೋ, ವಿಡಿಯೋಗಳನ್ನು ಡೌನ್‌ಲೋಡ್ ಮಾಡುವುದು. ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು ವೇಗವಾಗಿ ಪೂರ್ಣಗೊಳಿಸುತ್ತದೆ.

1 / 6
ನಾವು ಸಾಮಾನ್ಯವಾಗಿ ನಮ್ಮ ಪ್ರಯಾಣದ ಸಮಯದಲ್ಲಿ OTT ಪ್ಲಾಟ್‌ಫಾರ್ಮ್‌ಗಳು ಅಥವಾ ಯೂಟ್ಯೂಬ್​ನಲ್ಲಿ ವಿಡಿಯೋಗಳನ್ನು ಸ್ಟ್ರೀಮ್ ಮಾಡುತ್ತೇವೆ. ಆದರೆ, ಅದರ ಹೊರತಾಗಿ ವೈಫೈ ಎಲ್ಲಿಯಾದರೂ ಲಭ್ಯವಿದ್ದಾಗ ಕೆಲವು ವಿಡಿಯೋಗಳನ್ನು ಡೌನ್​ಲೋಡ್ ಮಾಡಿಟ್ಟರೆ ಆಫ್‌ಲೈನ್ ಮೋಡ್‌ನಲ್ಲಿ ವೀಕ್ಷಿಸಿ ಮೊಬೈಲ್ ಫೋನ್ ಡೇಟಾವನ್ನು ಉಳಿಸಬಹುದು.

2 / 6
ಇತ್ತೀಚಿಗೆ ಗೂಗಲ್ ಮ್ಯಾಪ್ ಬಳಕೆ ತುಂಬಾ ಹೆಚ್ಚಾಗಿದೆ. ಇವುಗಳು ಹೆಚ್ಚಿನ ಡೇಟಾವನ್ನು ಸಹ ತಿನ್ನುತ್ತದೆ. ಆದರೆ, ಇಂತಹ ಆ್ಯಪ್​ಗಳನ್ನು ಆಫ್ ಲೈನ್ ಮೋಡ್​ನಲ್ಲಿ ಬಳಸಬೇಕೇ ಹೊರತು ಆನ್ ಲೈನ್ ಮೋಡ್​ನಲ್ಲಿ ಅಲ್ಲ. ಇದು ಇಂಟರ್ನೆಟ್ ಡೇಟಾವನ್ನು ಸಾಧ್ಯವಾದಷ್ಟು ಉಳಿಸುತ್ತದೆ.

3 / 6
ಆಂಡ್ರಾಯ್ಡ್ ಫೋನ್‌ಗಳು ಡೇಟಾ ಉಳಿತಾಯ ಮೋಡ್ ಎಂಬ ವಿಶೇಷ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಆಯ್ಕೆಯನ್ನು ಹೊಂದಿರುವವರು ಅದನ್ನು ಸಕ್ರಿಯಗೊಳಿಸಿದರೆ ಡೇಟಾವನ್ನು ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ವೈಶಿಷ್ಟ್ಯದ ಸಹಾಯದಿಂದ, ಸಾಧ್ಯವಾದಷ್ಟು ಡೇಟಾವನ್ನು ಉಳಿಸಲು ಅವಕಾಶವಿದೆ.

4 / 6
 ಸ್ಮಾರ್ಟ್​ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತವೆ. ಇದರಿಂದಾಗಿ ಇಂಟರ್ನೆಟ್ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಅಪ್ಲಿಕೇಶನ್‌ಗಳನ್ನು ನವೀಕರಿಸುವುದು ಉತ್ತಮ.

5 / 6
 ಇಂದು ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ ನಾವು ಬಳಸುವ ಮೊಬೈಲ್ ಡೇಟಾ ತ್ವರಿತವಾಗಿ ಖಾಲಿ ಆಗುತ್ತದೆ. ನಿಮಗೂ ಇದೇರೀತಿ ಆಗುತ್ತಿದ್ದರೆ ಚಿಂತಿಸಬೇಕಿಲ್ಲ. ಈ ಸಮಸ್ಯೆ ನಿವಾರಣೆಗೆ ಇಲ್ಲಿದೆ ನೋಡಿ ಟ್ರಿಕ್.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ