Tech Tips: ನಿಮ್ಮ ಫೋನ್ ಸ್ಟೋರೇಜ್ ಫುಲ್ ಆಗಲು ಪ್ರಮುಖ ಕಾರಣ ಈ ಆ್ಯಪ್: ತಕ್ಷಣ ಹೀಗೆ ಮಾಡಿ

ನಿಮ್ಮ ಬಳಿ ಕಡಿಮೆ ಸ್ಟೋರೇಜ್ ಹೊಂದಿರುವ ಸ್ಮಾರ್ಟ್​ಫೋನ್ ಇದ್ದರೆ ಅದು ಯಾವಾಗ ನೋಡಿದರು ಫುಲ್ ಆಗಿಯೇ ಇರುತ್ತದೆ. ತಕ್ಷಣ ಏನಾದರು ವಿಡಿಯೋ ಮಾಡಬೇಕು-ಫೋಟೋ ತೆಗೆಯಬೇಕು ಎಂದಾಗ ಸ್ಟೋರೇಜ್ ಫುಲ್ ಎಂದು ಡಿಸ್​ಪ್ಲೇಯಲ್ಲಿ ತೋರಿಸಿದರೆ ಕೆಟ್ಟ ಕೋಪ ಬರುತ್ತದೆ. ಇದಕ್ಕೆಲ್ಲ ಒಂದು ಪರಿಹಾರವಿದೆ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Nov 09, 2024 | 2:31 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಅನ್ನು ಇಂದು ಕೋಟಿಗಟ್ಟಲೆ ಜನರು ಉಪಯೋಗಿಸುತ್ತಿದ್ದಾರೆ. ವಾಟ್ಸ್​ಆ್ಯಪ್​ನ ಒಂದು ಗ್ರೂಪ್​ನಲ್ಲೇ ಅನೇಕ ಮಂದಿ ಸದಸ್ಯರಿರುತ್ತಾರೆ. ಇದರಲ್ಲಿ ನಿಮಿಷಕ್ಕೊಂದು ಫೋಟೋ, ವಿಡಿಯೋ ಅಥವಾ ಜಿಫ್ ಫೈಲ್​ಗಳು ಬರುತ್ತಲೇ ಇರುತ್ತದೆ.

1 / 6
ವಾಟ್ಸ್​ಆ್ಯಪ್​ನಲ್ಲಿ ಬಂದ ಫೋಟೋ, ವಿಡಿಯೋ ಡೌನ್​ಲೋಡ್ ಆಗಿ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಸೇವ್ ಆಗುತ್ತದೆ. ಇದರಿಂದ ನಿಮ್ಮ ಫೋನಿನ ಮೆಮೋರಿ ಕೂಡ ಬೇಗನೆ ಫುಲ್ ಆಗಿ ಸ್ಟೋರೇಜ್ ಸಮಸ್ಯೆ ಉಂಟಾಗುತ್ತದೆ. ಆಗ ಒಂದೊಂದೆ ಫೋಟೋವನ್ನು ಹುಡುಕಿಕೊಂಡು ಡಿಲೀಟ್ ಮಾಡುವ ಪಾಡು ಯಾರಿಗೂ ಬೇಡ. ಆದರೆ, ವಾಟ್ಸ್​ಆ್ಯಪ್​ನಲ್ಲಿ ಬಂದ ಅನಗತ್ಯ ಫೋಟೋವನ್ನು ಡೌನ್​ಲೋಡ್ ಮಾಡದೆ ಇರುವುದಕ್ಕೆ ಟ್ರಿಕ್ ಇದೆ.

2 / 6
ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಯಾವುದೇ ಮಿಡಿಯಾ ಬಂದರೆ ಅದು ಅಟೋಮೆಟಿಕ್ ಡೌನ್​ಲೋಡ್ ಆಗಿ ಫೋನ್ ಗ್ಯಾಲರಿಯಲ್ಲಿ ಸೇವ್ ಆಗುತ್ತದೆ. ಇದನ್ನು ತಡೆಯಲು ವಾಟ್ಸ್​ಆ್ಯಪ್ ಸೆಟ್ಟಿಂಗ್ಸ್​ನಲ್ಲಿರುವ ಸ್ಟೋರೇಜ್-ಡೇಟಾ ಆಯ್ಕೆಗೆ ತೆರಳಿ ಮಿಡಿಯಾ ಅಟೋ-ಡೌನ್​ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ಹೀಗೆ ಮಾಡಿದರೆ ಫೋಟೋ, ವಿಡಿಯೋ ಅಥವಾ ಯಾವುದೇ ಫೈಲ್​ಗಳು ನೀವು ಡೌನ್​ಲೋಡ್ ಕೊಟ್ಟರೆ ಮಾತ್ರ ಆಗುತ್ತದೆ.

3 / 6
ಮೊಬೈಲ್​ನಲ್ಲಿ ಹೆಚ್ಚಿನ ಸ್ಥಳ ತಿನ್ನುವುದು ಫೋಟೋ ಮತ್ತು ವಿಡಿಯೋಗಳು. ಈ ತೊಂದರೆಯಿಂದ ದೂರವಾಗಲು ಫೋಟೋ ಮತ್ತು ವಿಡಿಯೋವನ್ನು ಮೊಬೈಲ್​ನಲ್ಲಿ ಸೇವ್ ಮಾಡುವ ಬದಲು ಕ್ಲೌಡ್ ಸ್ಟೊರೇಜ್​ನಲ್ಲಿ ಸೇವ್ ಮಾಡಬಹುದು.

4 / 6
ಇಂದು 16GB, 32GB, 128GB ಮೆಮೊರಿ ಹೊಂದಿರುವ ಸ್ಮಾರ್ಟ್​ಫೋನುಗಳು ಹೆಚ್ಚು ಜನರ ಬಳಕೆಯಲ್ಲಿವೆ. ಹಾಗೆಂದು 16GB, 32GB, 128GB ಮೆಮೊರಿ ತುಂಬಿಸಿಕೊಳ್ಳಬಹುದು ಎಂದುಕೊಳ್ಳದಿರಿ. ಏಕೆಂದರೆ ಹೆಚ್ಚು ಸ್ಟೋರೇಜ್ ನಿಂದಾಗಿ ಫೋನುಗಳು ನಿಧಾನವಾಗುತ್ತವೆ. ಅಂತೆಯೆ ಫೋನ್​ನಲ್ಲಿರುವ ಅಪ್ಲಿಕೇಷನ್​ಗಳನ್ನು ತೆರೆದಂತೆ ಮೊಬೈಲ್​ನಲ್ಲಿ ಅದು ಸ್ಟೋರ್ ಆಗುತ್ತಾ ಹೋಗುತ್ತದೆ.

5 / 6
ನಮ್ಮ ಮೊಬೈಲ್​ನಲ್ಲಿರುವ ಕೆಲವು ಅಪ್ಲಿಕೇಷನ್​ಗಳನ್ನು ನಾವು ಬಳಸುವುದೇ ಇಲ್ಲ. ಆದರೂ ಅದು ನಮ್ಮ ಮೊಬೈಲ್ ನಲ್ಲಿ ಇರುತ್ತದೆ. ಇಂತಹ ಅಪ್ಲಿಕೇಷನ್​ಗಳು ಸುಮ್ಮನೆ ಸ್ಟೋರೇಜ್ ಸಮಸ್ಯೆ ಉಂಟುಮಾಡುತ್ತವೆ. ಹಾಗಾಗಿ ಅಂತಹ ಅಪ್ಲಿಕೇಷನ್​ಗಳನ್ನು ಮೊದಲು ಅನ್ಇನ್‌ಸ್ಟಾಲ್ ಮಾಡಿ.

6 / 6
Follow us
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ

6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​

ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?

ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು

ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ

ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ

ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ