AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನೀವು ಯೂಟ್ಯೂಬ್ ಚಾನೆಲ್ ತೆರೆಯುವ ಪ್ಲಾನ್​ನಲ್ಲಿದ್ದೀರಾ?: ಈ ವಿಷಯ ನೆನಪಿನಲ್ಲಿಡಿ

YouTube Subscribers : ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು.

Vinay Bhat
|

Updated on: Mar 18, 2024 | 6:55 AM

Share
ಭಾರತದಲ್ಲಿ ಯೂಟ್ಯೂಬ್‌ ಜನಪ್ರಿಯತೆ ಗಮನಾರ್ಹ ಏರಿಕೆ ಕಂಡಿವೆ. ನಿಮ್ಮ ಕೌಶಲ್ಯದಿಂದ ಮನೆಯಲ್ಲೇ ಕುಳಿತು ಹಣವನ್ನು ಗಳಿಸಲು ಇದು ಉತ್ತಮ ಮಾರ್ಗವಾಗಿದೆ. ಹೀಗಾಗಿ ಯೂಟ್ಯೂಬ್‌ ಚಾನೆಲ್​ಗಳ ಸಂಖ್ಯೆ ಕೂಡ ಲೆಕ್ಕಕ್ಕೆ ಸಿಗದಷ್ಟಿದೆ. ಆದರೆ, ಯೂಟ್ಯೂಬ್ ಖಾತೆ ತೆರೆದು ಕೇವಲ ವಿಡಿಯೋ ಹಂಚಿಕೊಳ್ಳುತ್ತಿದ್ದರೆ ಸಾಲದು.

1 / 6
ಯೂಟ್ಯೂಬ್ ಖಾತೆ ತೆರೆದು ಹಣ ಗಳಿಸಬೇಕು ಎಂದರೆ ಅದಕ್ಕೆ ಒಂದಿಟ್ಟು ಮಾನದಂಡಗಳಿವೆ. ಒಂದು ಸಾವಿರ ಚಂದಾದಾರರು, ನಾಲ್ಕು ಸಾವಿರ ವೀಕ್ಷಣೆ ಹೀಗೆ ಕೆಲವೊಂದು ನಿಯಮಗಳಿವೆ. ಈ ಪೈಕಿ ಬಳಕೆದಾರರಿಗೆ ಚಂದಾದಾರರನ್ನು ಗಳಿಸುವುದೇ ದೊಡ್ಡ ಸವಾಲಾಗಿದೆ. ಹಾಗಾದರೆ, ನಿಮ್ಮ ಚಾನಲ್​ಗೆ ಚಂದಾದಾರರ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸಲು ಬಯಸಿದರೆ ಈ ಟ್ರಿಕ್ ಅನ್ನು ಪ್ರಯೋಗಿಸಬಹುದು.

2 / 6
ನೀವೆಲ್ಲರೂ ಕೇಳಿರುವಂತೆ, ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು. ವಾರದಲ್ಲಿ ಕನಿಷ್ಠ 3 ವಿಡಿಯೋಗಳನ್ನು ಯೂಟ್ಯೂಬ್​ಗೆ ಅಪ್‌ಲೋಡ್ ಮಾಡಲೇಬೇಕು.

3 / 6
ನಿಮ್ಮ ಯೂಟ್ಯೂಬ್​ ಚಾನಲ್‌ನಲ್ಲಿ ಉತ್ತಮ ಗುಣಮಟ್ಟದ ಮಾಹಿತಿಯನ್ನು ಒದಗಿಸಬೇಕು. ನೀವು ವಿಡಿಯೋವನ್ನು ಪೋಸ್ಟ್ ಮಾಡಿದಾಗ ಅದರ ಗುಣಮಟ್ಟಕ್ಕೆ ವಿಶೇಷ ಗಮನ ನೀಡಿ. ಅದು ನಿಮ್ಮ ಚಾನಲ್ ಅನ್ನು ಇತರರಿಗಿಂತ ಭಿನ್ನವಾಗಿಸುತ್ತದೆ. ಹಾಗಾಯೆ ಹೈ ಕ್ವಾಲಿಟಿಯಲ್ಲಿ ಹಂಚಿಕೊಳ್ಳಿ.

4 / 6
ನೀವು ಯೂಟ್ಯೂಬ್​ ಚಾನಲ್ ಅನ್ನು ಪ್ರಾರಂಭಿಸಿ ಅದರಲ್ಲಿ ವಿಡಿಯೋಗಳನ್ನು ಅಪ್ಲೋಡ್ ಮಾಡಿಬಿಟ್ಟರೆ ಸಾಲದು. ನಿಮ್ಮ ನೆಟ್‌ವರ್ಕಿಂಗ್ ವಿಸ್ತಾರವಾಗಿರಬೇಕು. ಇದಕ್ಕಾಗಿ ನೀವು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಆ ವಿಡಿಯೋವನ್ನು ಶೇರ್ ಮಾಡಬೇಕು. ನೀವು ಎಷ್ಟು ಜನರಿಗೆ ಹತ್ತಿರವಾಗುತ್ತೀರೊ ಅಷ್ಟು ಚಂದಾದಾರರನ್ನು ಪಡೆಯುತ್ತೀರಿ.

5 / 6
ನಿಮ್ಮ ಯೂಟ್ಯೂಬ್​ ಚಾನಲ್ ಅನ್ನು ಶೈಕ್ಷಣಿಕ ಉದ್ದೇಶಗಳಿಗಾಗಿ ರಚಿಸಿದ್ದರೆ, ನೀವು ಅಧ್ಯಯನ ಮಾಡಬೇಕು. ಅಲ್ಲದೆ ಇತರರಿಗಿಂತ ಭಿನ್ನವಾದ ಮಾಹಿತಿ ನೀಡಬೇಕು. ಹಾಗಾದಾಗ ಜನರು ನೋಡಲು ಇಷ್ಟಪಟ್ಟು ಸಬ್​ಸ್ರೈಬ್ ಆಗುತ್ತಾರೆ. ನೀವು ಅಡುಗೆ ಚಾನೆಲ್ ಅನ್ನು ಪ್ರಾರಂಭಿಸಿದ್ದರೆ, ಅಲ್ಲಿ ಕೇವಲ ಅಡುಗೆ ಮಾಡುವ ವಿಡಿಯೋ ಮಾತ್ರವಲ್ಲ ಅದರ ಜೊತೆಗೆ ವಿಭಿನ್ನ ಸಲಹೆಗಳನ್ನು ನೀಡಬೇಕು. ಹೀಗಾದಾಗ ನಿಮ್ಮ ಯೂಟ್ಯೂಬ್​ ಚಾನೆಲ್ ಕ್ಲಿಕ್ ಆಗುತ್ತದೆ.

6 / 6
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ

ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ

ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ

ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್

ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್

ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ

ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!

ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್