AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಸ್ಮಾರ್ಟ್​ಫೋನ್ ಬ್ಯಾಟರಿ ದೀರ್ಘ ಕಾಲದವರೆಗೆ ಬಾಳಿಕೆ ಬರಲು ಏನು ಮಾಡಬೇಕು?: ಇಲ್ಲಿದೆ ಟಿಪ್ಸ್

Smartphone Battery: ಈಗ ಬಿಡುಗಡೆ ಆಗುವ ಹೆಚ್ಚಿನ ಸ್ಮಾರ್ಟ್​ಫೋನ್​ಗಳು ಫಾಸ್ಟ್ ಚಾರ್ಜರ್ ಟೆಕ್ನಾಲಜಿ ಹೊಂದಿರುತ್ತದೆ. ಇದರಿಂದ ಕೆಲವೇ ನಿಮಿಷಗಳಲ್ಲಿ ಬ್ಯಾಟರಿ ಫುಲ್ ಆಗುತ್ತದೆ ನಿಜ. ಆದರೆ, ಇದನ್ನು ಸರಿಯಾಗಿ ಉಪಚರಿಸಿಲ್ಲ ಎಂದಾದರೆ ಅಷ್ಟೇ ವೇಗವಾಗಿ ಬ್ಯಾಟರಿ ಕೆಟ್ಟ ಹೋಗುತ್ತದೆ.

Vinay Bhat
|

Updated on: Jul 28, 2023 | 1:58 PM

Share
ಇಂದು 5000mAh ನಿಂದ ಹಿಡಿದು 7000mAh ವರೆಗಿನ ಬ್ಯಾಟರಿಯ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿದೆ. ಇವು ದೀರ್ಘ ಸಮಯ ಚಾರ್ಜ್ ಬರುತ್ತದೆ. ಆದರೆ, ಈ ಬ್ಯಾಟರಿಯನ್ನು ಜೋಪಾನವಾಗಿ ಕಾಪಾಡಿಕೊಳ್ಳದಿದ್ದರೆ ಕೆಲವೇ ತಿಂಗಳುಗಳಲ್ಲಿ ಹಾಳಾಗುವ ಸಾಧ್ಯತೆ ಇರುತ್ತದೆ.

1 / 8
ಈಗ ಬಿಡುಗಡೆ ಆಗುವ ಹೆಚ್ಚಿನ ಸ್ಮಾರ್ಟ್​ಫೋನ್​ಗಳು ಫಾಸ್ಟ್ ಚಾರ್ಜರ್ ಟೆಕ್ನಾಲಜಿ ಹೊಂದಿರುತ್ತದೆ. ಇದರಿಂದ ಕೆಲವೇ ನಿಮಿಷಗಳಲ್ಲಿ ಬ್ಯಾಟರಿ ಫುಲ್ ಆಗುತ್ತದೆ ನಿಜ. ಆದರೆ, ಇದನ್ನು ಸರಿಯಾಗಿ ಉಪಚರಿಸಿಲ್ಲ ಎಂದಾದರೆ ಅಷ್ಟೇ ವೇಗವಾಗಿ ಬ್ಯಾಟರಿ ಕೆಟ್ಟ ಹೋಗುತ್ತದೆ. ಹಾಗಾದರೆ ಸ್ಮಾರ್ಟ್​ಫೋನ್ ಬ್ಯಾಟರಿ ದೀರ್ಘ ಕಾಲದವರೆಗೆ ಬಾಳಿಕೆ ಬರಲು ಏನು ಮಾಡಬೇಕು?.

2 / 8
ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ಕಂಪನಿ ನೀಡಿರುವ ಚಾರ್ಜರ್ ನಿಂದಲೇ ಚಾರ್ಜ್ ಮಾಡಿ. ಆಗ ಬ್ಯಾಟರಿ ಕೂಡ ದೀರ್ಘ ಕಾಲದ ವರೆಗೆ ಬಾಳಿಕೆ ಬರುತ್ತದೆ.

3 / 8
ಮೊಬೈಲ್​ ಓವರ್​ಹೀಟ್​ ಮಾಡುವುದು ಕೂಡ ಬ್ಯಾಟರಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ರ್ಯಾಮ್ ಕಡಿಮೆ ಇದ್ದಾಗ ಅತಿಯಾಗಿ ಗೇಮ್​ ಆಡಿದರೆ ಮೊಬೈಲ್​ ಹೀಟ್​ ಆಗುತ್ತದೆ. ಕೂಡಲೇ ಗೇಮ್ ಆಡುವುದನ್ನು ನಿಲ್ಲಿಸಿ. ಮೊಬೈಲ್​ ಕೂಲ್​ ಆಗುವವರೆಗೂ ಬಳಕೆ ಮಾಡಬೇಡಿ.

4 / 8
ಕಾರು ಅಥವಾ ಬೈಕುಗಳಲ್ಲಿರುವ ಚಾರ್ಜರ್‌ಗಳ ಮೂಲಕವೂ ಫೋನ್ ಬ್ಯಾಟರಿ ರೀಚಾರ್ಜ್ ಮಾಡುವ ಅಭ್ಯಾಸವನ್ನು ಸಾಧ್ಯವಾದಷ್ಟು ತಪ್ಪಿಸಿ. ಯಾಕೆಂದರೆ, ಅದರಿಂದ ಬರುವ ಅಧಿಕ ಪ್ರಮಾಣದ ವಿದ್ಯುತ್ ಪ್ರವಾಹವು ಫೋನ್‌ನ ಬ್ಯಾಟರಿ ಮೇಲೆ ಪರಿಣಾಮ ಬೀರುತ್ತದೆ.

5 / 8
ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

6 / 8
ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ.

7 / 8
ಬ್ಯಾಟರಿ ಫುಲ್​ ಚಾರ್ಜ್ ಮಾಡುವುದು ಎಷ್ಟು ತಪ್ಪೋ ಅದೇ ರೀತಿ ಬ್ಯಾಟರಿ ಲೋ ಆದಾಗಲೂ ಬ್ಯಾಟರಿ ಮೇಲೆ ಒತ್ತಡ ಬೀಳುತ್ತದೆ. ಹೀಗಾಗಿ ಮೊಬೈಲ್​ 20 ಪ್ರತಿಶತ ಚಾರ್ಜ್​ಗೆ ಬರುತ್ತಿದ್ದಂತೆಯೇ 80 ಪ್ರತಿಶತ ಚಾರ್ಜ್​ ಆಗುವವರೆಗೆ ಚಾರ್ಜ್ ಮಾಡಿ. ಹೀಗೆ ಮಾಡಿದರೆ ಬ್ಯಾಟರಿ ದೀರ್ಘ ಕಾಲದವರೆಗೆ ಬಾಳಿಕೆ ಬರುತ್ತದೆ.

8 / 8
Follow Us
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್

TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್

ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ

ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು

ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA

ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್

NEET ರಿಸಲ್ಟ್ ಲೇಟ್​​; ಈ ಸಲ ಆಪ್ಷನ್ ಎಂಟ್ರಿ ಹೇಗೆ?

ಸಿಇಟಿ 2026: ಸೀಟ್​​ ಹಂಚಿಕೆ ಹೇಗೆ ನಡೆಯುತ್ತೆ? 

ಎಸ್​ಸಿ ಒಳ ಮೀಸಲಾತಿ ಗೊಂದಲ ಬಗ್ಗೆ KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು?

ಸತೀಶ್ ಜಾರಕಿಹೊಳಿ ಬಾಮೈದನ ಸ್ನೇಹಿತೆಯ ನಿವಾಸದಲ್ಲೂ ಇಡಿ ಪರಿಶೀಲನೆ