Tech Tips: ನಿಮ್ಮ ಫೋನ್‌ನಲ್ಲಿ ಡಿಲೀಟ್ ಆದ ಕಾಂಟೆಕ್ಟ್ ರಿಕವರಿ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್
Contact Recovery: ಈಗ ಜನರು ತಮ್ಮ ಫೋನ್‌ಗಳಲ್ಲಿ ಕಾಂಟೆಕ್ಟ್ ಅನ್ನು ಸೇವ್ ಮಾಡಿಟ್ಟುಕೊಳ್ಳುತ್ತಾರೆ. ಯಾರಿಗಾದರೂ ಕರೆ ಮಾಡಬೇಕು ಎಂದಿದ್ದರೆ, ಆ ನಂಬರ್ ಅನ್ನು ಡಯಲ್ ಮಾಡುವ ಬದಲು, ಕಾಂಟೆಕ್ಟ್ ಲಿಸ್ಟ್ಗೆ ಹೋಗಿ ಕರೆ ಮಾಡಿದರೆ ಆಯಿತು. ಆದರೆ, ಇದ್ದಕ್ಕಿದ್ದಂತೆ ಎಲ್ಲಾ ಕಾಂಟೆಕ್ಟ್ ನಂಬರ್ ಡಿಲೀಟ್ ಆಗಿಬಿಟ್ಟರೆ?.

1 / 5

2 / 5

3 / 5

4 / 5

5 / 5
Follow Us




