AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಗೂಗಲ್ ಮ್ಯಾಪ್​ಗೆ ನಿಮ್ಮ ಮನೆ, ಹೊಸ ಜಾಗವನ್ನು ಸೇರಿಸುವುದು ಹೇಗೆ?: ಇಲ್ಲಿದೆ ಟ್ರಿಕ್

Google Maps Tricks: ಗೂಗಲ್ ಮ್ಯಾಪ್​ನಲ್ಲಿ ನಿಮ್ಮೂರಿನ ಸ್ಥಳ, ರಸ್ತೆ, ನಿಮ್ಮ ಮನೆಯ ಮಾಹಿತಿಯನ್ನು ಸೇರಿಸಬಹುದು. ಇದಕ್ಕಾಗಿ ಮೊದಲಿಗೆ ನೀವು ನಿಮ್ಮ ಮೊಬೈಲ್ ನಲ್ಲಿರುವ ಗೂಗಲ್ ಮ್ಯಾಪ್ ಓಪನ್ ಮಾಡಿಕೊಳ್ಳಬೇಕು. ನಂತರ ಗೂಗಲ್ ಮ್ಯಾಪ್ ನಲ್ಲಿ ಹೊಸ ಜಾಗವನ್ನು ಸೇರಿಸುವ ಲೊಕೇಷನ್ ಆಯ್ಕೆ ಮಾಡಿಕೊಳ್ಳಬೇಕು. ಮುಂದಿನ ಹಂತದ ಸಂಪೂರ್ಣ ಮಾಹಿತಿ ಇಲ್ಲಿದೆ.

Vinay Bhat
|

Updated on:Mar 08, 2024 | 3:17 PM

Share
ಗೂಗಲ್ ನೀಡಿರುವ ಬಹುಮುಖ್ಯ ಸೇವೆಗಳಲ್ಲಿ ಮ್ಯಾಪ್ ಕೂಡ ಒಂದು. ನಮಗೆ ಪರಿಚಯ ಇರದ ಯಾವುದೇ ಸ್ಥಳಗಳಿಗೆ ಗೂಗಲ್ ಮ್ಯಾಪ್ ಅಡೆತಡೆ ಇಲ್ಲದೆ ಕರೆದೊಯ್ಯುತ್ತದೆ. ಹೊಸದಾಗಿ ದೊಡ್ಡ ದೊಡ್ಡ ಪಟ್ಟಣಗಳಿಗೆ ಭೇಟಿ ನೀಡಲಿ ಅಥವಾ ಗುರುತು ಪರಿಚಯವಿಲ್ಲದ ಊರಾಗಲಿ, ಗೂಗಲ್ ಮ್ಯಾಪ್ ಇದ್ದರೆ ಯಾವ ಜಾಗಕ್ಕೆ ಬೇಕಾದರೂ ತಲುಪಬಹುದು.

1 / 5
ಹಾಗೆಯೆ ಗೂಗಲ್ ಮ್ಯಾಪ್​ನಲ್ಲಿ  ನಿಮ್ಮೂರಿನ ಸ್ಥಳ, ನಿಮ್ಮೂರಿನ ಹೆಸರು, ನಿಮ್ಮೂರಿನ ರಸ್ತೆ, ನಿಮ್ಮ ಮನೆಯ ಮಾಹಿತಿಯನ್ನು ಸಹ ಸೇರಿಸಬಹುದು. ಇದು ಹೇಗೆ ಎಂದು ಅನೇಕರಿಗೆ ತಿಳಿದಿಲ್ಲ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಇದರ ಮೂಲಕ ನಮಗೆ ಗೊತ್ತಿಲ್ಲದೆ ಇರುವ ಸ್ಥಳದ ಬಗ್ಗೆ ಮತ್ತು ಅಲ್ಲಿರುವ ಸೌಲಭ್ಯ, ರಸ್ತೆ, ಸೌಕರ್ಯದ ಬಗ್ಗೆ ಗೂಗಲ್ ಮ್ಯಾಪ್​ನಲ್ಲಿ ಆ್ಯಡ್ ಮಾಡಬಹುದು.

2 / 5
ಇದಕ್ಕಾಗಿ ಮೊದಲಿಗೆ ನೀವು ನಿಮ್ಮ ಮೊಬೈಲ್ ನಲ್ಲಿರುವ ಗೂಗಲ್ ಮ್ಯಾಪ್ ಓಪನ್ ಮಾಡಿಕೊಳ್ಳಬೇಕು. ನಂತರ ಗೂಗಲ್ ಮ್ಯಾಪ್ ನಲ್ಲಿ ಹೊಸ ಜಾಗವನ್ನು ಸೇರಿಸುವ ಲೊಕೇಷನ್ ಆಯ್ಕೆ ಮಾಡಿಕೊಳ್ಳಬೇಕು. ಆ ಲೊಕೇಷನ್ ಮೇಲೆ ಕ್ಲಿಕ್ ಮಾಡಿದಾಗ ಅಲ್ಲೆ ಕೆಳಗಡೆ Add A missing place ಆಯ್ಕೆ ಕಾಣುತ್ತದೆ.

3 / 5
ಈಗ ನೀವು Add A missing place ಮೇಲೆ ಕ್ಲಿಕ್ ಮಾಡಬೇಕು. ಇಲ್ಲಿ ಆ ಜಾಗದ ಕುರಿತು ಮಾಹಿತಿ ತುಂಬಲು ಬಾಕ್ಸ್ ಇರುತ್ತದೆ. ಅದನ್ನು ನಮೂದಿಸಿ ಸಬ್ಮಿಟ್ ಬಟ್ ಒತ್ತಿದರೆ ಆಯಿತು. ಇದರಲ್ಲಿ ನೀವು ಕೆಟೆಗರಿ ಆಯ್ಕೆ ಮಾಡಿಕೊಳ್ಳಬಹುದು. ನಿಮ್ಮ ವೆಬ್ಸೈಟ್ ಇದ್ದರೆ ಸೇರಿಸಬಹುದು. ಫೋನ್ ನಂಬರ್, ಫೋಟೋ ಕೂಡ ಹಾಕಬಹುದು.

4 / 5
ಇದು ಅಪ್ಡೇಟ್ ಆಗಲು ಒಂದು ವಾರದಿಂದ 15 ದಿನ ಸಮಯ ತೆಗೆದುಕೊಳ್ಳುತ್ತದೆ. ಗೂಗಲ್ ನವರು ಸ್ಥಳವನ್ನು ಗೂಗಲ್ ಮ್ಯಾಪ್ ನಲ್ಲಿ ಸೇರಿಸಿದ ನಂತರ ಕನ್ಫರ್ಮ್ ಮೇಲ್ ಬರುತ್ತದೆ. ಆಗ ನೀವು ಸೇರಿಸಿದ ಸ್ಥಳ ಗೂಗಲ್ ಮ್ಯಾಪ್ ನಲ್ಲಿ ಸೇರ್ಪಡೆಯಾಗುತ್ತದೆ. ಈ ಮೂಲಕ ಗೂಗಲ್ ಮ್ಯಾಪ್​ಗೆ ನಿಮ್ಮ ಮನೆ, ಹೊಸ ಜಾಗವನ್ನು ಸೇರಿಸಬಹುದು.

5 / 5

Published On - 3:16 pm, Fri, 8 March 24

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ

ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ

ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು