AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಸ್ಮಾರ್ಟ್​ಫೋನ್​ಗೆ ವೈರಸ್ ಅಟ್ಯಾಕ್ ಆಗದಂತೆ ಎಚ್ಚರ ವಹಿಸುವುದು ಹೇಗೆ?: ಇಲ್ಲಿದೆ ಮಾಹಿತಿ

Virus Attack: ಕೆಲವು ಬಾರಿ ನಮ್ಮದೇ ಆದ ಕೆಲವು ತಪ್ಪುಗಳಿಂದಾಗಿ ತೊಂದರೆ ಉಂಟಾಗುತ್ತದೆ. ಇದರಲ್ಲಿ ವೈರಸ್‌ ಅಟ್ಯಾಕ್ ಕೂಡ ಒಂದು. ನಾವು ಮಾಡುವ ಕೆಲವು ಸಣ್ಣ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ಇದು ಯಾವಯಾವ ರೀತಿಯಲ್ಲಿ ಮೊಬೈಲ್ ಅನ್ನು ಪ್ರವೇಶಿಸಬಹುದು ಎಂದು ನೀವು ಯೋಚಿಸಿದ್ದೀರಾ?.

Vinay Bhat
|

Updated on: Feb 01, 2024 | 6:55 AM

Share
ನಾವು ಮಾಡುವ ಕೆಲವು ಸಣ್ಣ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ನಿಮ್ಮ ಮೊಬೈಲ್‌ನಲ್ಲಿ ವೈರಸ್ ಇದ್ದರೆ, ನೀವು ಆ್ಯಂಟಿ ವೈರಸ್ ಸಹಾಯದಿಂದ ಆ ವೈರಸ್ ಅನ್ನು ತೆಗೆದುಹಾಕಬಹುದು. ಆದರೆ ಅದಕ್ಕೂ ಮುನ್ನ ಈ ಕೆಳಗೆ ತಿಳಿಸಲಾದ ಐದು ತಪ್ಪುಗಳಿಂದ ದೂರವಿದ್ದರೆ ನಿಮ್ಮ ಫೋನ್ ಅನ್ನು ವೈರಸ್‌ಗಳಿಂದ ಕಾಪಾಡಿಕೊಳ್ಳಬಹುದು.

1 / 6
ಹೆಚ್ಚಿನವರು ಕೆಲವೊಮ್ಮೆ ಅಪರಿಚಿತ ಲಿಂಕ್ ಅನ್ನು ಕ್ಲಿಕ್ ಮಾಡುತ್ತಾರೆ. ಈ ತಪ್ಪು ದೊಡ್ಡ ತೊಂದರೆಗೆ ಕಾರಣವಾಗಬಹುದು. ಇಂತಹ ಕೆಲವು ಲಿಂಕ್ ಅಪಾಯಕಾರಿಯಾಗಿರುತ್ತದೆ. ಈ ಲಿಂಕ್‌ಗಳು ನಿಮ್ಮ ಸ್ಮಾರ್ಟ್​ಫೋನ್​ಗಳ ಒಳಗೆ ವೈರಸ್‌ಗಳನ್ನು ಸ್ಥಾಪಿಸಬಹುದು. ಆದ್ದರಿಂದ ಮುಂದಿನ ಬಾರಿ ತಪ್ಪಿಯೂ ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.

2 / 6
ಅಂತೆಯೆ ನೀವು ಯಾವುದೇ ಅಪರಿಚಿತ ಇಮೇಲ್, ಮೆಸೇಜ್ ಸ್ವೀಕರಿಸಿದರೆ ಅಥವಾ ಯಾವುದೇ ವ್ಯಕ್ತಿಯು ವಾಟ್ಸ್​ಆ್ಯಪ್​ನಲ್ಲಿ ಲಿಂಕ್ ಅನ್ನು ಹಂಚಿಕೊಂಡರೆ, ಇದೇನು ಎಂದು ನೋಡುವ ಕುತೂಹಲದಲ್ಲಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ತೆರೆಯದಿರಿ. ಈಗೀಗ ಈರೀತಿಯ ಫೇಕ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ.

3 / 6
ಯಾವುದೇ ಅನುಮಾನಾಸ್ಪದ ವೆಬ್​ಸೈಟ್‌ಗೆ ಭೇಟಿ ನೀಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಫೋನಿಗೆ ವೈರಸ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಸೈಟ್‌ಗೆ ಭೇಟಿ ನೀಡಿದ ನಂತರ, ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಮ್ಮ ಮೊಬೈಲ್​ಗೆ ವೈರಸ್ ಬರಬಹುದು.

4 / 6
ಆಂಡ್ರಾಯ್ಡ್ ಸ್ಮಾರ್ಟ್​ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಐಫೋನ್​ನಲ್ಲಿ ಆ್ಯಪ್ ಸ್ಟೋರ್ ಇದೆ. ಇವುಗಳಲ್ಲಿ ಕೆಲವು ಫೇಕ್ ಆ್ಯಪ್​ಗಳು ಇರುತ್ತವೆ. ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಷನ್ ಅನ್ನು ಇನ್​ಸ್ಟಾಲ್ ಮಾಡುವ ಮೊದಲು ಎರಡು ಬಾರಿ ಪರಿಶೀಲಿಸಿ. ಆ ಆ್ಯಪ್​ನ ಹಿನ್ನಲೆ ಬಗ್ಗೆ ತಿಳಿದುಕೊಂಡು ಮುಂದುವರೆಯಿರಿ.

5 / 6
ಇಂದು ಹೋಟೆಲ್ ಅಥವಾ ರೆಸ್ಟೋರೆಂಟ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಉಚಿತ ವೈ-ಫೈ ಲಭ್ಯವಿರುತ್ತದೆ. ಹಾಗಂತ ಇದನ್ನು ಬಳಸಿದರೆ ನಿಮಗೆ ದುಬಾರಿಯಾಗಬಹುದು. ನಿಮ್ಮ ಸ್ಮಾರ್ಟ್​ಫೋನ್ ಉಚಿತ ವೈ-ಫೈಗೆ ಸಂಪರ್ಕಿಸಿದ ತಕ್ಷಣ, ವೈರಸ್‌ಗಳು ಪ್ರವೇಶಿಸುವ ಅಪಾಯವು ಹೆಚ್ಚಿರುತ್ತದೆ. ಇವುಗಳ ಬಗ್ಗೆ ಎಚ್ಚರ ವಹಿಸಿ.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ