Tech Tips: ವಾಟ್ಸ್ಆ್ಯಪ್ನಿಂದ ಫೋನ್ ಸ್ಟೋರೇಜ್ ಫುಲ್ ಆಗಿದ್ರೆ ಟೆನ್ಶನ್ ಬೇಡ: ಜಸ್ಟ್ ಹೀಗೆ ಮಾಡಿ
Phone Storage Full: ವಾಟ್ಸ್ಆ್ಯಪ್ನಲ್ಲಿ ಬಂದ ಫೋಟೋ, ವಿಡಿಯೋ ಡೌನ್ಲೋಡ್ ಆಗಿ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಸೇವ್ ಆಗುತ್ತದೆ. ಇದರಿಂದ ನಿಮ್ಮ ಫೋನಿನ ಮೆಮೋರಿ ಕೂಡ ಬೇಗನೆ ಫುಲ್ ಆಗಿ ಸ್ಟೋರೇಜ್ ಸಮಸ್ಯೆ ಉಂಟಾಗುತ್ತದೆ. ಆಗ ಒಂದೊಂದೆ ಫೋಟೋವನ್ನು ಹುಡುಕಿಕೊಂಡು ಡಿಲೀಟ್ ಮಾಡುವ ಪಾಡು ಯಾರಿಗೂ ಬೇಡ. ಆದರೆ, ವಾಟ್ಸ್ಆ್ಯಪ್ನಲ್ಲಿ ಬಂದ ಅನಗತ್ಯ ಫೋಟೋವನ್ನು ಡೌನ್ಲೋಡ್ ಮಾಡದೆ ಇರುವುದಕ್ಕೆ ಟ್ರಿಕ್ ಇದೆ.

1 / 6

2 / 6

3 / 6

4 / 6

5 / 6

6 / 6
Follow Us




