ಸ್ಮಾರ್ಟ್​ಫೋನನ್ನು ಪವರ್ ಬ್ಯಾಂಕ್ ಮೂಲಕ ಚಾರ್ಜ್ ಮಾಡುವವರು ಇಲ್ಲೊಮ್ಮೆ ಗಮನಿಸಿ

Tech Tips in Kannada: ಹೆಚ್ಚಿನವರು ಕಡಿಮೆ ಬೆಲೆಗೆ ಪವರ್ ಬ್ಯಾಂಕ್ ಸಿಗುತ್ತದೆ ಎಂದು ಅದನ್ನು ಖರೀದಿಸಿ ಮೊಬೈಲ್ ಚಾರ್ಜ್ ಮಾಡುತ್ತಾರೆ. ಆದರೆ, ಅಗ್ಗದ ಪವರ್ ಬ್ಯಾಂಕ್‌ಗಳು ಸ್ಮಾರ್ಟ್‌ಫೋನ್ ಬ್ಯಾಟರಿಯನ್ನು ಹಾನಿಗೊಳಿಸಬಹುದು. ಓವರ್‌ಚಾರ್ಜ್ ಮಾಡಿದರೆ, ಅವು ಹೆಚ್ಚು ವಿದ್ಯುತ್ ಉತ್ಪಾದನೆಯನ್ನು ಬಿಡುಗಡೆ ಮಾಡುತ್ತವೆ.

Vinay Bhat
|

Updated on:Nov 14, 2023 | 3:11 PM

ಸ್ಮಾರ್ಟ್‌ಫೋನ್‌ಗಳಲ್ಲಿ ಬ್ಯಾಟರಿ ಎಂಬುದು ಪ್ರಮುಖ ಭಾಗವಾಗಿದೆ. ಬ್ಯಾಟರಿ ಸರಿಯಾಗಿ ಕೆಲಸ ಮಾಡುವುದಿಲ್ಲ ಅಥವಾ ಬ್ಯಾಟರಿಯಲ್ಲಿ ಚಾರ್ಜ್ ಇಲ್ಲ ಎಂದಾದರೆ ಸ್ಮಾರ್ಟ್​ಫೋನ್ ಇದ್ದರೂ ಯಾವುದೇ ಉಪಯೋಗಕ್ಕೆ ಬರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಬಿಡುಗಡೆ ಆಗುತ್ತಿರುವ ಹೆಚ್ಚಿನ ಸ್ಮಾರ್ಟ್‌ಫೋನ್‌ಗಳು 5000 ರಿಂದ 6000mAh ಬ್ಯಾಟರಿಯೊಂದಿಗೆ ಬರುತ್ತಿವೆ.

1 / 8
ದೊಡ್ಡ ಮಟ್ಟದ ಬ್ಯಾಟರಿ ಇದ್ದರೂ ನಿರಂತರವಾಗಿ ಗೇಮಿಂಗ್ ಆಡುತ್ತಿದ್ದರೆ ಅಥವಾ ವಿಡಿಯೋ, ಹಾಡುಗಳನ್ನು ಕೇಳುತ್ತುದ್ದರೆ, ಬ್ಯಾಟರಿ ಬೇಗನೆ ಖಾಲಿಯಾಗಬಹುದು. ಹೀಗಾಗಿ ಬ್ಯಾಟರಿ ಬೇಗ ಖಾಲಿ ಆಗುತ್ತದೆ ಎಂದು ಕೆಲವರು ಬ್ಯಾಟರಿ ಚಾರ್ಜ್ ಮಾಡಲು ಪವರ್ ಬ್ಯಾಂಕ್ ಬಳಸುತ್ತಾರೆ.

2 / 8
ಪವರ್ ಬ್ಯಾಂಕ್ ಬಗ್ಗೆ ಅನೇಕರಿಗೆ ಇರುವ ಪ್ರಶ್ನೆಯೆಂದರೆ, ಇದನ್ನು ಬಳಸುವುದರಿಂದ ಬ್ಯಾಟರಿಗೆ ಹಾನಿಯಾಗುತ್ತದೆಯೇ?. ದಿನಕ್ಕೆ ಒಂದು ಅಥವಾ ಎರಡು ಬಾರಿ ಪವರ್​ ಬ್ಯಾಂಕ್​ನಲ್ಲಿ ಬ್ಯಾಟರಿಯನ್ನು ಚಾರ್ಜ್ ಮಾಡಿದರೆ ಅದು ಫೋನ್ ಮೇಲೆ ಪರಿಣಾಮ ಬೀರುತ್ತದೆಯೇ? ಎಂಬುದು. ನಿಮ್ಮ ಗೊಂದಲಗಳಿಗೆ ಇಲ್ಲಿದೆ ನೋಡಿ ಉತ್ತರ.

3 / 8
ಪವರ್ ಬ್ಯಾಂಕ್‌ ಮೂಲಕ ಸ್ಮಾರ್ಟ್​ಫೋನ್ ಬ್ಯಾಟರಿಯನ್ನು ಚಾರ್ಜ್ ಮಾಡುವುದು ಸಂಪೂರ್ಣ ಸುರಕ್ಷಿತ. ಇದರಿಂದ ಯಾವುದೇ ತೊಂದರೆ ಇಲ್ಲ. ಫೋನ್ ಮತ್ತು ಬ್ಯಾಟರಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ, ಒಂದೇ ಒಂದು ಷರತ್ತು ಎಂದರೆ ನೀವು ಉತ್ತಮ ಗುಣಮಟ್ಟದ ಪವರ್ ಬ್ಯಾಂಕ್ ಅನ್ನು ಬಳಸಬೇಕು ಮತ್ತು ಅದರ ವಿದ್ಯುತ್ ಉತ್ಪಾದನೆಯು ಮೊಬೈಲ್ ಚಾರ್ಜರ್‌ಗೆ ಸಮಾನವಾಗಿರಬೇಕು.

4 / 8
ಹೆಚ್ಚಿನವರು ಕಡಿಮೆ ಬೆಲೆಗೆ ಪವರ್ ಬ್ಯಾಂಕ್ ಸಿಗುತ್ತದೆ ಎಂದು ಅದನ್ನು ಖರೀದಿಸಿ ಮೊಬೈಲ್ ಚಾರ್ಜ್ ಮಾಡುತ್ತಾರೆ. ಆದರೆ, ಅಗ್ಗದ ಪವರ್ ಬ್ಯಾಂಕ್‌ಗಳು ಸ್ಮಾರ್ಟ್‌ಫೋನ್ ಬ್ಯಾಟರಿಯನ್ನು ಹಾನಿಗೊಳಿಸಬಹುದು. ಓವರ್‌ಚಾರ್ಜ್ ಮಾಡಿದರೆ, ಅವು ಹೆಚ್ಚು ವಿದ್ಯುತ್ ಉತ್ಪಾದನೆಯನ್ನು ಬಿಡುಗಡೆ ಮಾಡುತ್ತವೆ, ಇದರಿಂದ ಮೊಬೈಲ್‌ಗೆ ಹಾನಿ ಆಗುತ್ತದೆ.

5 / 8
ದುಬಾರಿ ಅಥವಾ ಉತ್ತಮವಾದ ಪವರ್ ಬ್ಯಾಂಕ್‌ಗಳು ಕಟ್ಆಫ್ ತಂತ್ರಜ್ಞಾನದೊಂದಿಗೆ ಬರುತ್ತವೆ. ಅದು ಸಂಪೂರ್ಣವಾಗಿ ಚಾರ್ಜ್ ಆದ ತಕ್ಷಣ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುತ್ತದೆ. ಇದು ಬಹಳ ಉಪಯುಕ್ತವಾದ ಪವರ್ ಬ್ಯಾಂಕ್ ಆಗಿದ್ದು, ಸ್ಮಾರ್ಟ್​ಫೋನ್ ಬ್ಯಾಟರಿ ಕೂಡ ಬಾಳಿಕೆ ಬರುತ್ತದೆ.

6 / 8
ನಿಮ್ಮ ಬಜೆಟ್ ಎಷ್ಟಿದೆ ಎಂಬುದರ ಮೇಲೆ ಪವರ್ ಬ್ಯಾಂಕ್ ಖರೀದಿಸಲು ಮುಂದಾಗಿ. ನಿಮ್ಮ ಲ್ಯಾಪ್‌ಟಾಪ್ ಮತ್ತು ಸ್ಮಾರ್ಟ್‌ಫೋನ್ ಅನ್ನು ಚಾರ್ಜ್ ಮಾಡಲು ನಿಮಗೆ ಪವರ್ ಬ್ಯಾಂಕ್ ಅಗತ್ಯವಿದ್ದರೆ, ನೀವು ಅದಕ್ಕೆ ತಕ್ಕಂತ ಪವರ್ ಬ್ಯಾಂಕ್ ಅನ್ನು ಖರೀದಿಸಬೇಕು.

7 / 8
ನೀವು ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಮಾತ್ರ ಚಾರ್ಜ್ ಮಾಡಲು ಬಯಸಿದರೆ, ಈ ರೀತಿಯ ಪವರ್ ಬ್ಯಾಂಕ್ ಅನ್ನು ಖರೀದಿಸಿ. ಇತ್ತೀಚಿನ ದಿನಗಳಲ್ಲಿ ಎರಡೂ ರೀತಿಯ ಪವರ್ ಬ್ಯಾಂಕ್‌ಗಳು ಮಾರುಕಟ್ಟೆಯಲ್ಲಿ ವಿವಿಧ ವೋಲ್ಟೇಜ್‌ಗಳಲ್ಲಿ ಲಭ್ಯವಿದೆ. 5v/3a, 9v/3a, 10v/5a ಮತ್ತು 12v/3a ಪವರ್ ಔಟ್‌ಪುಟ್ ನೀಡುವ ಪವರ್ ಬ್ಯಾಂಕ್ 2 ರಿಂದ 3 ಸಾವಿರ ಬಜೆಟ್‌ನಲ್ಲಿ ಮಾರುಕಟ್ಟೆಯಲ್ಲಿದೆ.

8 / 8

Published On - 3:11 pm, Tue, 14 November 23

Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್