Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

ಟೆಕ್ನೋ ಪೊವಾ 3 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಇರುವ ಸಾಧ್ಯತೆಯಿದೆ. ದೀರ್ಘ ಸಮಯ ಬಾಳಿಕ ಬರುವ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ.

Vinay Bhat
|

Updated on: Jun 15, 2022 | 6:07 AM

Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

1 / 5

2 / 5

ಟೆಕ್ನೋ ಪೊವಾ 3 1080 × 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಹೆಚ್ ಡಿ + ಡಿಸ್ ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ.

3 / 5
Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್ಡಿ ಲೆನ್ಸ್ ಅನ್ನು ಹೊಂದಿದೆ. 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇರುವ ಸಾಧ್ಯತೆಯಿದೆ.

4 / 5
Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

ದೀರ್ಘ ಸಮಯ ಬಾಳಿಕ ಬರುವ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿರುವುದು ಇದರ ಮುಖ್ಯ ಹೈಲೇಟ್. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ನೀಡಲಾಗುತ್ತದೆ. ಈ ಫೋನಿನ ಬೆಲೆ ಎಷ್ಟು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ 13,000 ರೂ. ಯಿಂದ 15,000 ರೂ. ಒಳಗೆ ಇರಬಹುದು ಎನ್ನಲಾಗಿದೆ.

5 / 5
Follow us
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ