Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಹೆಸರುವಾಸಿಯಾಗಿರುವ ಟೆಕ್ನೋ (Tecno) ಕಂಪನಿ ಭಾರತದಲ್ಲಿ ಟೆಕ್ನೋ ಪೊವಾ 3 (Tecno Pova 3) ಫೋನನ್ನು ಅನಾವರಣ ಮಾಡಲು ಸಜ್ಜಾಗಿದೆ. ಈ ಫೋನ್ ಇದೇ ಜೂನ್ 20 ರಂದು ಭಾರತೀಯ ಮಾರುಕಟ್ಟೆಗೆ ಅಪ್ಪಳಿಸಲಿದೆ.

| Updated By: Vinay Bhat

Updated on: Jun 19, 2022 | 6:45 AM

Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

1 / 5

2 / 5

ಟೆಕ್ನೋ ಪೊವಾ 3 1080 × 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಹೆಚ್ ಡಿ + ಡಿಸ್ ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ.

3 / 5
Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್ಡಿ ಲೆನ್ಸ್ ಅನ್ನು ಹೊಂದಿದೆ. 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇರುವ ಸಾಧ್ಯತೆಯಿದೆ.

4 / 5
Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

ದೀರ್ಘ ಸಮಯ ಬಾಳಿಕ ಬರುವ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿರುವುದು ಇದರ ಮುಖ್ಯ ಹೈಲೇಟ್. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ನೀಡಲಾಗುತ್ತದೆ. ಈ ಫೋನಿನ ಬೆಲೆ ಎಷ್ಟು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ 13,000 ರೂ. ಯಿಂದ 15,000 ರೂ. ಒಳಗೆ ಇರಬಹುದು ಎನ್ನಲಾಗಿದೆ.

5 / 5
Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ