ಭಾರತದಲ್ಲಿಂದು ಬಹುನಿರೀಕ್ಷಿತ ಟೆಕ್ನೋ ಪೊವಾ 5 ಸರಣಿ ಸ್ಮಾರ್ಟ್​ಫೋನ್ ಬಿಡುಗಡೆ: ಏನಿದೆ ಫೀಚರ್ಸ್

Tecno Pova 5 Series Launch Today in India: ಟೆಕ್ನೋ ಪೊವಾ 5 ಮತ್ತು ಟೆಕ್ನೋ ಪೊವಾ 5 ಪ್ರೊ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದ್ದು, ಉತ್ತಮ ಡಿಸ್ ಪ್ಲೇ, ಕ್ಯಾಮೆರಾ, ಬ್ಯಾಟರಿ ಆಯ್ಕೆ ನೀಡಲಾಗಿದೆ. ಈ ಫೋನ್ ಆಗಸ್ಟ್ 14, ಅಂದರೆ ಇಂದು ಭಾರತದಲ್ಲಿ ಅನಾವರಣಗೊಳ್ಳಲಿದೆ.

Vinay Bhat
|

Updated on: Aug 14, 2023 | 6:55 AM

ಪ್ರಸಿದ್ಧ ಟೆಕ್ನೋ ಕಂಪನಿ ತನ್ನ ವರ್ಲ್ಡ್ ಆಫ್ ಟೆಕ್ನಾಲಜಿ ಈವೆಂಟ್‌ನಲ್ಲಿ ಟೆಕ್ನೋ ಪೊವಾ 5 ಸರಣಿಯನ್ನು ಘೋಷಿಸಿದೆ. ಇದು ಟೆಕ್ನೋ ಪೊವಾ 5 ಮತ್ತು ಟೆಕ್ನೋ ಪೊವಾ 5 ಪ್ರೊ ಎಂಬ ಎರಡು ಸ್ಮಾರ್ಟ್​ಫೋನ್​ಗಳನ್ನು ಒಂಗೊಂಡಿದೆ. ಈ ಎರಡೂ ಸ್ಮಾರ್ಟ್‌ಫೋನ್​ಗಳು ಭಾರತದಲ್ಲಿ ಇಂದು ಆಗಸ್ಟ್ 14 ರಂದು ಬಿಡುಗಡೆಯಾಗಲಿದೆ.

1 / 8
ಟೆಕ್ನೋ ಪೊವಾ 5 ಮತ್ತು ಟೆಕ್ನೋ ಪೊವಾ 5 ಪ್ರೊ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದ್ದು, ಉತ್ತಮ ಡಿಸ್ ಪ್ಲೇ, ಕ್ಯಾಮೆರಾ, ಬ್ಯಾಟರಿ ಆಯ್ಕೆ ನೀಡಲಾಗಿದೆ. ಆಂಡ್ರಾಯ್ಡ್ 13-ಆಧಾರಿತ HiOS ಸ್ಕಿನ್ ಮೂಲಕ ರನ್ ಆಗುತ್ತದೆ. ಈ ಫೋನುಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

2 / 8
ಟೆಕ್ನೋ ಪೊವಾ 5 ಮತ್ತು ಟೆಕ್ನೋ ಪೊವಾ 5 ಪ್ರೊ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಆಗಸ್ಟ್ 14, ಅಂದರೆ ಇಂದು ಇದರ ಬೆಲೆ ತಿಳಿಸುವುದಾಗಿ ಕಂಪನಿ ಹೇಳಿದೆ. ಈ ಸ್ಮಾರ್ಟ್‌ಫೋನ್‌ಗಳು ಇ ಕಾಮರ್ಸ್ ತಾಣವಾದ ಅಮೆಜಾನ್ ಮೂಲಕ ಖರೀದಿಗೆ ಲಭ್ಯವಿರುತ್ತವೆ. ಟೆಕ್ನೋ ಪೊವಾ 5 ಪ್ರೊ ಸ್ಮಾರ್ಟ್​ಫೋನ್ ಸಿಲ್ವರ್ ಫ್ಯಾಂಟಸಿ ಮತ್ತು ಡಾರ್ಕ್ ಇಲ್ಯೂಷನ್ ಬಣ್ಣಗಳಲ್ಲಿ ಸೇಲ್ ಕಾಣಲಿದೆ.

3 / 8
ಟೆಕ್ನೋ ಪೊವಾ 5 ಫೋನ್ 120Hz ರಿಫ್ರೆಶ್ ದರ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ಗೆ ಬೆಂಬಲದೊಂದಿಗೆ 6.78-ಇಂಚಿನ ಪೂರ್ಣ-HD+ ಡಿಸ್ ಪ್ಲೇಯನ್ನು ಹೊಂದಿದೆ. ಇದು 16GB RAM ಮತ್ತು 128GB UFS 2.2 ಆಂತರಿಕ ಸಂಗ್ರಹಣೆಯೊಂದಿಗೆ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ G99 SoC ನಿಂದ ಚಾಲಿತವಾಗಿದೆ, ಇದನ್ನು ಮೈಕ್ರೊ SD ಕಾರ್ಡ್ ಬಳಸಿ 256GB ವರೆಗೆ ವಿಸ್ತರಿಸಬಹುದು.

4 / 8
ಕ್ಯಾಮೆರಾ ವಿಚಾರಕ್ಕೆ ಬಂದರೆ, ಟೆಕ್ನೋ ಪೊವಾ 5 ಫೋನ್ ಡ್ಯುಯಲ್ ಕ್ಯಾಮೆರಾ ಘಟಕವನ್ನು ಹೊಂದಿದೆ. ಇದು 50-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕ ಮತ್ತು AI ಲೆನ್ಸ್ ಜೊತೆಗೆ LED ಫ್ಲ್ಯಾಶ್ ಅನ್ನು ಹೊಂದಿದೆ. ಮುಂಭಾಗದಲ್ಲಿ, ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

5 / 8
ಈ ಸ್ಮಾರ್ಟ್​ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸಂವೇದಕವನ್ನು ಹೊಂದಿದೆ. ಸಂಪರ್ಕಕ್ಕಾಗಿ, ಇದು ಡ್ಯುಯಲ್ 4G VoLTE, ವೈಫೈ, ಬ್ಲೂಟೂತ್ 5.0, GPS, USB ಟೈಪ್-C, NFC ಮತ್ತು 3.5mm ಆಡಿಯೋ ಜ್ಯಾಕ್ ಅನ್ನು ನೀಡುತ್ತದೆ. ಟೆಕ್ನೋ ಪೊವಾ 5 45W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 6,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.

6 / 8
ಇನ್ನು ಟೆಕ್ನೋ ಪೊವಾ 5 ಪ್ರೊ ಫೋನ್ ಹಿಂಭಾಗದಲ್ಲಿ ARC ಇಂಟರ್ಫೇಸ್‌ನೊಂದಿಗೆ ಬರುತ್ತದೆ, ಇದು ಕಂಪನಿಯಿಂದ ಮೊದಲ ಪ್ರಯತ್ನವಾಗಿದೆ. ನೋಟಿಫಿಕೇಶನ್ ಬಂದಾಗ ಇದು LED ಲೈಟ್ ಮೂಲಕ ತಿಳಿಸುತ್ತದೆ. G57 MC2 CPU ಜೊತೆಗೆ ಆಕ್ಟಾ-ಕೋರ್ ಡೈಮೆನ್ಸಿಟಿ 6080 SoC ನಿಂದ ಚಾಲಿತವಾಗಿದೆ.

7 / 8
ಟೆಕ್ನೋ ಪೊವಾ 5 ಪ್ರೊ ಸ್ಮಾರ್ಟ್‌ಫೋನ್‌ನ ಮುಂಭಾಗದ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸಂವೇದಕವನ್ನು ಹೊಂದಿದೆ. ದೀರ್ಘ ಸಮಯ ಬಾಳಕೆ ಬರುವ 5,000mAh ಬ್ಯಾಟರಿಯನ್ನು ಸಹ ಪ್ಯಾಕ್ ಮಾಡುತ್ತದೆ. ಇದು ವೇಗವಾದ 68W ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ.

8 / 8
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ