ತೇಜಸ್ವಿ ಸೂರ್ಯ ಮದುವೆ: ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಜತೆ ದಾಂಪತ್ಯಕ್ಕೆ ಕಾಲಿಟ್ಟ ಸೂರ್ಯ, ಇಲ್ಲಿವೆ ಫೊಟೋಸ್
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ವಧೂವರರಿಗೆ ಶುಭ ಹಾರೈಸಿದರು.

1 / 5

2 / 5

3 / 5

4 / 5

5 / 5




