ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ
Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಹೆಸರು ಘೋಷಣೆ ಆಗಿದೆ.
Updated on: Dec 31, 2023 | 9:47 PM
Share

ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್ಗಳ ಕತೆಯನ್ನು ಒಳಗೊಂಡಿದೆ.

‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

ವಿಜಯ್ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದಿದೆ.
Related Photo Gallery
ಮಕ್ಕಳಿಗೂ ಮಾಳು ಸ್ಟೈಲ್ನಲ್ಲೇ ಹೇರ್ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?




