ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ
Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಹೆಸರು ಘೋಷಣೆ ಆಗಿದೆ.
Updated on: Dec 31, 2023 | 9:47 PM
Share

ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್ಗಳ ಕತೆಯನ್ನು ಒಳಗೊಂಡಿದೆ.

‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

ವಿಜಯ್ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದಿದೆ.
Related Photo Gallery
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ




