ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ
Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಹೆಸರು ಘೋಷಣೆ ಆಗಿದೆ.
Updated on: Dec 31, 2023 | 9:47 PM

ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್ಗಳ ಕತೆಯನ್ನು ಒಳಗೊಂಡಿದೆ.

‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

ವಿಜಯ್ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದಿದೆ.
Related Photo Gallery

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ

ಬೇಸಿಗೆಯಲ್ಲಿ ಹಸಿ ಮಾವು ತಿನ್ಬೇಕಂತೆ; ಯಾಕೆ ಗೊತ್ತಾ?

ಏಕೈಕ ಆಟಗಾರನಿಗೆ ಮುಂಬಡ್ತಿ ನೀಡಿದ ಬಿಸಿಸಿಐ

ಬಿಸಿಲು ನಾಡು ಬೀದರ್ನಲ್ಲಿ ಗೋಡಂಬಿ ಬಳೆದ ರೈತ: ಅಪಾರ ಆದಾಯ

ವೈವಾಹಿಕ ಅತ್ಯಾಚಾರಕ್ಕೆ ಭಾರತೀಯ ಕಾನೂನಿನಲ್ಲಿ ಶಿಕ್ಷೆ ಇದೆಯೇ?

ಕೇಂದ್ರೀಯ ಒಪ್ಪಂದದಿಂದ ಐವರು ಆಟಗಾರರನ್ನು ಕೈಬಿಟ್ಟ ಬಿಸಿಸಿಐ

‘ಕೆಜಿಎಫ್ 2’ ಬಳಿಕ ಶ್ರೀನಿಧಿ ಶೆಟ್ಟಿ ಸೈಲೆಂಟ್; ಸ್ಟಾರ್ ಹೀರೋಗೆ ನಾಯಕಿ

ನಾಲಿಗೆಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಉತ್ತಮ ಈ ಗೇರು ಹಣ್ಣು

IPL 2025: ಲೀಗ್ ಹಂತದಲ್ಲೇ ಹೊರಬೀಳುವ ಭೀತಿಯಲ್ಲಿ CSK

ರಶ್ಮಿಕಾ ಮಂದಣ್ಣಗೆ ಸಿಕ್ತು ಗುಲಾಬಿ ಹೂವು; ಕೊಟ್ಟಿದ್ದು ವಿಶೇಷ ವ್ಯಕ್ತಿ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ

ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ

ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!

ಕೊಲೆಯಾದ ನಿವೃತ್ತ ಐಪಿಎಸ್ ಓಂಪ್ರಕಾಶ್ ಫಾರ್ಮ್ ಹೌಸ್ ಹೇಗಿದೆ ನೋಡಿ...!

ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ

VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ

ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್

VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ

‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ

ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
