AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ‘ವಾರಿಸು’ ಟ್ರೇಲರ್‌ಗೆ ಸಖತ್ ಪ್ರತಿಕ್ರಿಯೆ; ಗೆಲುವಿನ ನಿರೀಕ್ಷೆಯಲ್ಲಿ ದಳಪತಿ ವಿಜಯ್

Varisu Movie Trailer | Thalapathy Vijay: ಜನವರಿ 12ರಂದು ‘ವಾರಿಸು’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಳಪತಿ ವಿಜಯ್ ಫ್ಯಾನ್ಸ್ ಕಾದಿದ್ದಾರೆ.

TV9 Web
| Edited By: |

Updated on: Jan 05, 2023 | 8:00 AM

Share
ಬಹುನಿರೀಕ್ಷಿತ ‘ವಾರಿಸು’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿಗಟ್ಟಲೆ ವೀಕ್ಷಣೆ ಕಂಡಿದೆ. ಈ ಮೂಲಕ ಸಿನಿಮಾ ಮೇಲಿನ ಹೈಪ್ ಹೆಚ್ಚಾಗಿದೆ.

1 / 5
‘ವಾರಿಸು’ ಸಿನಿಮಾದಲ್ಲಿ ದಳಪತಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದಿಂದ ರಶ್ಮಿಕಾ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ಸಿಗುವ ನಿರೀಕ್ಷೆ ಇದೆ.

2 / 5
ವಂಶಿ ಪೈಡಿಪಲ್ಲಿ ಅವರು ‘ವಾರಿಸು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

3 / 5
ಜನವರಿ 12ರಂದು ‘ವಾರಿಸು’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಳಪತಿ ವಿಜಯ್ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಗಲಿದೆ.

4 / 5
ಕಳೆದ ವರ್ಷ ದಳಪತಿ ವಿಜಯ್ ನಟನೆಯ ‘ಬೀಸ್ಟ್' ಸಿನಿಮಾ ತೆರೆಕಂಡಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಮಾಡಿರಲಿಲ್ಲ. ಹಾಗಾಗಿ ‘ವಾರಿಸು' ಚಿತ್ರದಿಂದ ಅವರು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

5 / 5
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್

ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!