Chiyaan Vikram: ಹೇಗಿದ್ದ ವಿಕ್ರಮ್​ ಹೇಗಾದ್ರು ನೋಡಿ; ಬೆರಗು ಮೂಡಿಸಿದ ‘ತಂಗಲಾನ್​’ ಮೇಕಿಂಗ್​ ವಿಡಿಯೋ

Thangalaan Making Video: ಚಿಯಾನ್​ ವಿಕ್ರಮ್​ ಅವರ ಲುಕ್​ ಸಂಪೂರ್ಣ ಬದಲಾಗಿದೆ. ಅವರ ಹೊಸ ಗೆಟಪ್​ ನೋಡಿ ಅಭಿಮಾನಿಗಳು ಬೆರಗಾಗಿದ್ದಾರೆ.

ಮದನ್​ ಕುಮಾರ್​
|

Updated on: Apr 17, 2023 | 7:59 PM

ನಟ ಚಿಯಾನ್ ವಿಕ್ರಮ್​ ಅವರು ಇಂದು (ಏ.17) 57ನೇ ವರ್ಷದ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ‘ತಂಗಲಾನ್​’ ಸಿನಿಮಾದ ಮೇಕಿಂಗ್​ ವಿಡಿಯೋ ಬಿಡುಗಡೆ ಆಗಿದೆ. ಇದನ್ನು ಕಂಡು ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

1 / 5
ಪ್ರತಿ ಸಿನಿಮಾದಲ್ಲಿಯೂ ವಿಕ್ರಮ್​ ಅವರು ಬಗೆಬಗೆಯ ಗೆಟಪ್​ ಪ್ರಯತ್ನಿಸುತ್ತಾರೆ. ಆ ವಿಚಾರದಲ್ಲಿ ಅವರ ಬದ್ಧತೆಗೆ ಭೇಷ್​ ಎನ್ನಲೇಬೇಕು. ಈಗ ‘ತಂಗಲಾನ್​’ ಸಿನಿಮಾಗಾಗಿಯೂ ಅವರು ಸಂಪೂರ್ಣ ಲುಕ್​ ಬದಲಿಸಿಕೊಂಡಿದ್ದಾರೆ.

2 / 5
ಸ್ವಾತಂತ್ರ್ಯ ಪೂರ್ವದಲ್ಲಿ ಕೋಲಾರ ಚಿನ್ನದ ಗಣಿಯಲ್ಲಿ ತಮಿಳು ಜನರು ಕೆಲಸ ಮಾಡುತ್ತಿದ್ದಾಗ ಏನಾಗಿತ್ತು ಎಂಬುದನ್ನು ‘ತಂಗಲಾನ್​’ ಸಿನಿಮಾ ವಿವರಿಸಲಿದೆ. ಈ ಚಿತ್ರಕ್ಕೆ ಪಾ. ರಂಜಿತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

3 / 5
ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮೂಡಿಬರುತ್ತಿದೆ. ‘ಸ್ಟುಡಿಯೋ ಗ್ರೀನ್​’ ಸಂಸ್ಥೆ ಮೂಲಕ ಕೆ.ಇ. ಜ್ಞಾನವೇಲ್​ ರಾಜಾ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ.

4 / 5
‘ತಂಗಲಾನ್​’ ಸಿನಿಮಾದಲ್ಲಿ ಚಿಯಾನ್​ ವಿಕ್ರಮ್​ ಅವರ ಜೊತೆ ಮಾಳವಿಕಾ ಮೋಹನನ್​, ಪಾರ್ವತಿ ತಿರುವತ್ತು ಮುಂತಾದವರು ನಟಿಸುತ್ತಿದ್ದಾರೆ. ಜಿವಿ ಪ್ರಕಾಶ್​ ಕುಮಾರ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

5 / 5
Follow us
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ

3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ

Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ

ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!

Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ