ಅದ್ದೂರಿಯಾಗಿ ನಡೆದ ತರುಣ್-ಸೋನಲ್ ಅರಿಶಿಣ ಶಾಸ್ತ್ರ; ಇಲ್ಲಿವೆ ಸುಂದರ ಫೋಟೋಗಳು

|

Updated on: Aug 10, 2024 | 6:09 AM

ತರುಣ್ ಸುಧೀರ್ ಹಾಗೂ ಸೋನಲ್ ಮಧ್ಯೆ ಪ್ರೀತಿ ಮೂಡಿತ್ತು. ಈಗ ಈ ಪ್ರೀತಿಗೆ ಹೊಸ ಅರ್ಥ ನೀಡುತ್ತಿದ್ದಾರೆ. ಇವರ ಮದುವೆ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ. ತರುಣ್ ಅವರು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಕೆಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಕಾಟೇರ’ ಯಶಸ್ಸು ಕಂಡಿದೆ.

1 / 6
ಆಗಸ್ಟ್ 10 ಹಾಗೂ 11 ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ ಬಾಳಲ್ಲಿ ಮಹತ್ವದ ದಿನ. ಇಬ್ಬರೂ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ.

2 / 6
ಆಗಸ್ಟ್ 10ರಂದು ಬೆಂಗಳೂರಲ್ಲಿ ಆರತಕ್ಷತೆ ಜರುಗಲಿದೆ. ಆಗಸ್ಟ್ 11ರಂದು ಇವರ ವಿವಾಹ ನೆರವೇರುತ್ತಿದೆ. ಇದಕ್ಕೂ ಮೊದಲು ಈ ಜೋಡಿ ಅರಿಶಿಣದ ನೀರಿನಲ್ಲಿ ಮಿಂದೆದ್ದಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

3 / 6
ಅರಿಶಿಣದ ನೀರನ್ನು ಹೊಯ್ದುಕೊಂಡು ಫೋಟೋಗೆ ತರುಣ್ ಹಾಗೂ ಸೋನಲ್ ಪೋಸ್ ಕೊಟ್ಟಿದ್ದಾರೆ. ಭಾವಿ ಪತಿ-ಪತ್ನಿಯನ್ನು ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಫೋಟೋಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಲೈಕ್ ಸಿಕ್ಕಿದೆ.

4 / 6
ಚಿತ್ರರಂಗದ ಅನೇಕರ ಜೊತೆ ತರುಣ್ ಸುಧೀರ್​ಗೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ ನೆನಪಿರಲಿ ಪ್ರೇಮ್, ಶರಣ್ ಸೇರಿದಂತೆ ಅನೇಕರು ಅರಿಶಿಣ ಶಾಸ್ತ್ರಕ್ಕೆ ಬಂದು ಪೋಸ್ ಕೊಟ್ಟಿದ್ದಾರೆ.

5 / 6
ತರುಣ್ ಅವರು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಕೆಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಕಾಟೇರ’ ಯಶಸ್ಸು ಕಂಡಿದೆ.

6 / 6
ಸೋನಲ್ ಅವರು ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರು ನಟಿಯಾಗಿ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ.