AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ರಿವೀಲ್ ಆಯ್ತು ಸೋನಲ್-ತರುಣ್ ಮದುವೆ ದಿನಾಂಕ, ಸ್ಥಳ   

ಸೋಶಿಯಲ್ ಮೀಡಿಯಾದಲ್ಲಿ ಪ್ರೀ-ವೆಡ್ಡಿಂಗ್ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಚಿತ್ರಮಂದಿರದಲ್ಲಿ ಶೂಟ್ ಮಾಡಲಾಗಿದೆ. ಇಬ್ಬರೂ ಗಮನ ಸೆಳೆದಿದ್ದಾರೆ. ಈ ಜೋಡಿಗೆ ಎಲ್ಲ ಕಡೆಗೆಗಳಿಂದ ಶುಭಾಶಯ ಕೋರಲಾಗುತ್ತಿದೆ.

ರಾಜೇಶ್ ದುಗ್ಗುಮನೆ
|

Updated on:Jul 22, 2024 | 12:13 PM

Share
ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ವಿವಾಹ ಆಗುತ್ತಿದ್ದಾರೆ. ಇಬ್ಬರ ಪ್ರೇಮ ವಿಚಾರದ ಬಗ್ಗೆ ಇತ್ತೀಚೆಗೆ ಸುದ್ದಿ ಆಗಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ. ಈ ಜೋಡಿ ವಿಚಾರವನ್ನು ರಿವೀಲ್ ಮಾಡಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಪ್ರೀ-ವೆಡ್ಡಿಂಗ್ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಚಿತ್ರಮಂದಿರದಲ್ಲಿ ಶೂಟ್ ಮಾಡಲಾಗಿದೆ. ಇಬ್ಬರೂ ಗಮನ ಸೆಳೆದಿದ್ದಾರೆ. ಈ ಜೋಡಿಗೆ ಎಲ್ಲ ಕಡೆಗೆಗಳಿಂದ ಶುಭಾಶಯ ಕೋರಲಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಪ್ರೀ-ವೆಡ್ಡಿಂಗ್ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಚಿತ್ರಮಂದಿರದಲ್ಲಿ ಶೂಟ್ ಮಾಡಲಾಗಿದೆ. ಇಬ್ಬರೂ ಗಮನ ಸೆಳೆದಿದ್ದಾರೆ. ಈ ಜೋಡಿಗೆ ಎಲ್ಲ ಕಡೆಗೆಗಳಿಂದ ಶುಭಾಶಯ ಕೋರಲಾಗುತ್ತಿದೆ.

2 / 5
ತರುಣ್ ಸುಧೀರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ. ಇಬ್ಬರ ಫೋಟೋಶೂಟ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಇವರ ವಿವಾಹ ದಿನಾಂಕ ಕೂಡ ರಿವೀಲ್ ಆಗಿದೆ.

3 / 5
ಬೆಂಗಳೂರಿನ ಕೆಂಗೇರಿ ಬಳಿ ಇರುವ ಪೂರ್ಣಿಮಾ ಕನ್ವೆಷನ್ ಹಾಲ್​ನಲ್ಲಿ ವಿವಾಹ ನಡೆಯಲಿದೆ. ಆಗಸ್ಟ್ 10ರಂದು ಆರತಕ್ಷತೆ ಹಾಗೂ ಆಗಸ್ಟ್ 11ರಂದು ವಿವಾಹ ಕಾರ್ಯ ನಡೆಯಲಿದೆ.

4 / 5
ತರುಣ್ ಸುಧೀರ್ ಹಾಗೂ ಸೋನಲ್ ‘ರಾಬರ್ಟ್’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ತರುಣ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದರೆ ಸೋನಲ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದರು.

5 / 5

Published On - 12:13 pm, Mon, 22 July 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ