AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ತರುಣ್ ಸುಧೀರ್​-ಸೋನಲ್​ ಮದುವೆಗೆ ಸಾಕ್ಷಿಯಾದ ಸ್ಯಾಂಡಲ್​ವುಡ್​

ಸೋನಲ್​ ಮಾಂತೆರೋ ಹಾಗೂ ತರುಣ್​ ಸುಧೀರ್ ಅವರ ಮದುವೆ ಹಿಂದೂ ಸಂಪ್ರದಾಯದಂತೆ ನಡೆದಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಜರುಗಿದ ವಿವಾಹ ಸಮಾರಂಭದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆದರು. ನವಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಗಣ್ಯರು ಬಂದು ಸೋನಲ್​ ಮತ್ತು ತರುಣ್​ಗೆ ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Aug 11, 2024 | 6:04 PM

Share
ಸ್ಯಾಂಡಲ್​ವುಡ್​ನಲ್ಲಿ ತರುಣ್​ ಸುಧೀರ್​ ಅವರು ಯಶಸ್ವಿ ನಿರ್ದೇಶಕನಾಗಿದ್ದಾರೆ. ‘ಕಾಟೇರ’ ಸಿನಿಮಾದ ಬಿಗ್​ ಸಕ್ಸಸ್​ ಬಳಿಕ ಅವರು ವೈವಾಹಿಕ ಜೀವನಕ್ಕೆ ಕಾಲಿಡುವ ಬಗ್ಗೆ ಆಲೋಚಿಸಿದರು. ಇಂದು (ಆಗಸ್ಟ್​ 11) ನಟಿ ಸೋನಲ್​ ಜೊತೆ ತರುಣ್​ ಮದುವೆ ನೆರವೇರಿದೆ.

1 / 7
ಸೋನಲ್​ ಮಾಂತೆರೋ ಅವರು ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ರಾಬರ್ಟ್​’ ಚಿತ್ರದಲ್ಲಿ ತರುಣ್​ ಸುಧೀರ್​ ಜೊತೆ ಕೆಲಸ ಮಾಡಿದ ಸೋನಲ್​ ಅವರು ಈಗ ದಾಂಪತ್ಯ ಜೀವನ ಆರಂಭಿಸಿದ್ದಾರೆ.

2 / 7
ಬೆಂಗಳೂರಿನಲ್ಲಿ ಸಖತ್​ ಗ್ರ್ಯಾಂಡ್​ ಆಗಿ ತರುಣ್​ ಸುಧೀರ್​ ಮತ್ತು ಸೋನಲ್​ ಮಾಂತೆರೋ ಅವರು ಮದುವೆ ಆಗಿದ್ದಾರೆ. ಆಗಸ್ಟ್​ 10ರ ಸಂಜೆ ರಿಸೆಪ್ಷನ್​ ನಡೆದಿತ್ತು. ಆ.11ರಂದು ವಿವಾಹ ಸಮಾರಂಭ ಜರುಗಿತು. ಮದುವೆಯ ಫೋಟೋಗಳು ಲಭ್ಯವಾಗಿವೆ.

3 / 7
ಹಿರಿಯ ನಟಿಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವಿನಾಶ್​, ನಟ ನೆನಪಿರಲಿ ಪ್ರೇಮ್​ ಸೇರಿದಂತೆ ಅನೇಕ ಕಲಾವಿದರು ಈ ಮದುವೆಗೆ ಸಾಕ್ಷಿಯಾದರು. ಚಿತ್ರರಂಗದ ಬಹುತೇಕ ಎಲ್ಲರ ಜೊತೆಗೂ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ.

4 / 7
ತರುಣ್​ ಸುಧೀರ್​ ಹಾಗೂ ಸೋನಲ್​ ಮಾಂತೆರೋ ಅವರ ಬಾಳಿನಲ್ಲಿ ಈಗ ಹೊಸ ಅಧ್ಯಾಯ ಆರಂಭ ಆಗಿದೆ. ಸಂಗೀತ ನಿರ್ದೇಶಕ ಹರಿಕೃಷ್ಣ, ಜನಪ್ರಿಯ ಗಾಯಕ ವಿಜಯ್​ ಪ್ರಕಾಶ್​ ಮುಂತಾದವರು ಕೂಡ ವಿವಾಹಕ್ಕೆ ಹಾಜರಿ ಹಾಕಿದರು.

5 / 7
ಬಹುಭಾಷಾ ನಟ ಜಗಪತಿ ಬಾಬು ಅವರು ಬೆಂಗಳೂರಿಗೆ ಬಂದು ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ತರುಣ್​ ಸುಧೀರ್​ ನಿರ್ದೇಶನ ಮಾಡಿದ ‘ರಾಬರ್ಟ್​’, ‘ಕಾಟೇರ’ ಸಿನಿಮಾಗಳಲ್ಲಿ ಜಗಪತಿ ಅವರು ನಟಿಸಿದ್ದಾರೆ. ಇಬ್ಬರ ನಡುವೆ ಬಾಂಧವ್ಯ ಇದೆ.

6 / 7
ನಿರೂಪಕಿ ಅನುಶ್ರೀ, ನಟಿ ನಿಶ್ವಿಕಾ ನಾಯ್ಡು, ರಚಿತಾ ರಾಮ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ ಮದುವೆಗೆ ಬಂದು ಶುಭ ಕೋರಿದ್ದಾರೆ. ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

7 / 7
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?