Kannada News Photo gallery Tharun Sudhir Sonal Monteiro invite celebrities and politicians for marriage Entertainment News in Kannada
Photo Gallery: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ತರುಣ್-ಸೋನಲ್ ಮದುವೆ ಆಮಂತ್ರಣ ಪತ್ರ
ನಟಿ ಸೋನಲ್ ಮಾಂಥೆರೋ ಹಾಗೂ ನಿರ್ದೇಶಕ ತರುಣ್ ಸುಧೀರ್ ಅವರು ಆಗಸ್ಟ್ 10 ಮತ್ತು 11ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಕಿಚ್ಚ ಸುದೀಪ್, ರಚಿತಾ ರಾಮ್, ಶ್ರೀಮುರಳಿ, ಮಾಲಾಶ್ರೀ ಮುಂತಾದವರನ್ನು ಆಹ್ವಾನಿಸಲಾಗಿದೆ. ರಾಜಕೀಯ ಮುಖಂಡರಿಗೂ ಆಹ್ವಾನ ನೀಡಲಾಗಿದೆ.