Health Tips: ದೂರ ಪ್ರಯಾಣದ ಸಮಯದಲ್ಲಿ ಆಹಾರ ಸೇವನೆಯ ಬಗ್ಗೆ ಗಮನಹರಿಸಿ ಇಲ್ಲಿದೆ ತಜ್ಞರ ಸಲಹೆಗಳು
ನೀವು ನಿಮ್ಮವರೊಂದಿಗೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಂಡಿದ್ದರೆ, ಪ್ರಯಾಣ ಮಾಡುವಾಗ ಈ ಕೆಳಗಿನ ಪ್ರಮುಖ 5 ಅಂಶಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞ ಲವೀನ ಬಾತ್ರಾ ಸಲಹೆ ನೀಡುತ್ತಾರೆ.
Updated on: Oct 26, 2022 | 4:14 PM
Share

Health Tips

Health Tips

ಹುರಿದ ಮಖಾನಗಳು ನಿಮ್ಮನ್ನು ಪ್ರಯಾಣ ಮಾಡುವಾಗ ಹೆಚ್ಚು ಕಾಲ ಉಲ್ಲಾಸದಿಂದಿರುವಂತೆ ಮಾಡುತ್ತದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಅಂಶವಿದ್ದು ನಿಮ್ಮನ್ನು ಅತಿಯಾಗಿ ತಿನ್ನುವಂತಹ ಬಯಕೆಯಿಂದ ದೂರವಿರುತ್ತದೆ.

ದೂರದ ಪ್ರಯಾಣದಲ್ಲಿರುವಾಗ ಹುರಿದ ಕಡಲೆಗಳು ಪೌಷ್ಟಿಕಾಂಶವನ್ನು ನೀಡುವ ಧಾನ್ಯಗಳಲ್ಲಿ ಪ್ರಮುಖವಾಗಿದ್ದು, ಜೊತೆಗೆ ಫೈಬರ್, ಮೆಗ್ನೀಸಿಯಮ್, ಫೋಲೇಟ್ ಮತ್ತು ಸತುವನ್ನು ಕೂಡ ಇದು ದೇಹಕ್ಕೆ ಒದಗಿಸುತ್ತದೆ.

ದೀರ್ಘ ಪ್ರಯಾಣದಲ್ಲಿರುವಾಗ ಹಣ್ಣುಗಳ ಸೇವನೆ ಅಗತ್ಯವಾಗಿದೆ. ಇದು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿರುವುದು ಮಾತ್ರವಲ್ಲದೇ, ನಿಷ್ಕ್ರಿಯತೆ ,ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.
Related Photo Gallery
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ




