Kannada News Photo gallery The inauguration of Karnataka’s Shivamogga airport, the first commercial domestic flight landed at the airport on Thursday afternoon
ಶಿವಮೊಗ್ಗದಲ್ಲಿ ಏರ್‌ಪೋರ್ಟ್ ಆಗಬೇಕೆಂದು ಬಹಳ ವರ್ಷಗಳ ಕನಸಿತ್ತು, ಕನಸು ಇಂದು ನನಸಾಗಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಏಕೈಕ ಏರ್‌ಪೋರ್ಟ್ ಆಗಿದ್ದು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಕರಾವಳಿ ಭಾಗಕ್ಕೂ ಅನುಕೂಲವಾಗಲಿದೆ.ಆ.11ರಿಂದ ಆರಂಭವಾಗಬೇಕಿದ್ದ ವಿಮಾನಯಾನ ಸೇವೆಯು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿತ್ತು.