AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ತಪ್ಪು ಕಲ್ಪನೆಗಳನ್ನು ಅಳಿಸಿಹಾಕಿದೆ ‘ದಿ ಕಾಶ್ಮೀರ್​ ಫೈಲ್ಸ್​’; ಪರಿಪರಿಯಾಗಿ ವಿಶ್ಲೇಷಣೆ ಮಾಡಿದ ಆರ್​ಜಿವಿ

The Kashmir Files: ಅನುಭವಿ ನಿರ್ದೇಶಕ ರಾಮ್​ ಗೋಪಾಲ್ ವರ್ಮಾ ಅವರು ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾವನ್ನು ನೋಡಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಚಿತ್ರದ ಕುರಿತು ಕೆಲವು ವಿಷಯಗಳನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Mar 22, 2022 | 6:56 AM

Share
‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಕೆಲವು ಸೆಲೆಬ್ರಿಟಿಗಳು ಮೌನ ತಾಳಿದ್ದಾರೆ. ಹಲವರು ಮನಸಾರೆ ಮಾತನಾಡುತ್ತಿದ್ದಾರೆ. ನಿರ್ದೇಶಕ ರಾಮ್​ ಗೋಪಾಲ್​​ ವರ್ಮಾ ಅವರಿಗೆ ಈ ಚಿತ್ರ ಸಖತ್​ ಇಷ್ಟ ಆಗಿದೆ. ತಮ್ಮದೇ ಶೈಲಿಯಲ್ಲಿ ಅವರು ಸಿನಿಮಾ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. 4 ತಪ್ಪು ಕಲ್ಪನೆಗಳನ್ನು ಈ ಚಿತ್ರ ಅಳಿಸಿ ಹಾಕಿದೆ ಎಂದು ಅವರು ಹೇಳಿದ್ದಾರೆ.

The Kashmir Files movie proved Four myths wrong says Ram Gopal Varma

1 / 5
ಮೊದಲ ತಪ್ಪು ಕಲ್ಪನೆ: ದೊಡ್ಡ ಸ್ಟಾರ್​ ನಟರು ಮಾತ್ರ ಜನರನ್ನು ಚಿತ್ರಮಂದಿರಕ್ಕೆ ಕರೆಸಲು ಸಾಧ್ಯ. ಈ ಮಾತನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸುಳ್ಳು ಮಾಡಿದೆ. ಸ್ಟಾರ್​ ಹೀರೋಗಳು ಇಲ್ಲದೇ ಇದ್ದರೂ ಕೂಡ ಜನರು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಅದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

The Kashmir Files movie proved Four myths wrong says Ram Gopal Varma

2 / 5
ಎರಡನೇ ತಪ್ಪು ಕಲ್ಪನೆ: ದೊಡ್ಡ ಬಜೆಟ್​ನ ಸಿನಿಮಾಗಳನ್ನು ನೋಡಲು ಮಾತ್ರ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಈ ಮಾತು ಕೂಡ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ಸುಳ್ಳು ಎಂಬುದು ಸಾಬೀತಾಗಿದೆ. ಕಡಿಮೆ ಬಜೆಟ್​ನಲ್ಲಿ ತಯಾರಾದ ಈ ಸಿನಿಮಾ ಇಂದು 200 ಕೋಟಿ ರೂ. ಕಲೆಕ್ಷನ್​ ಮಾಡುವಷ್ಟು ಗೆಲುವು ಪಡೆದುಕೊಂಡಿದೆ.

3 / 5
4 ತಪ್ಪು ಕಲ್ಪನೆಗಳನ್ನು ಅಳಿಸಿಹಾಕಿದೆ ‘ದಿ ಕಾಶ್ಮೀರ್​ ಫೈಲ್ಸ್​’; ಪರಿಪರಿಯಾಗಿ ವಿಶ್ಲೇಷಣೆ ಮಾಡಿದ ಆರ್​ಜಿವಿ

ಮೂರನೇ ತಪ್ಪು ಕಲ್ಪನೆ: ‘ದಿ ಕಪಿಲ್​ ಶರ್ಮಾ ಶೋ’ನಲ್ಲಿ ಸಿನಿಮಾದ ಪ್ರಚಾರ ಮಾಡಿದರೆ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಬಾಲಿವುಡ್​ನ ಅನೇಕ ಚಿತ್ರತಂಡಗಳು ಪ್ರಚಾರಕ್ಕಾಗಿ ‘ದಿ ಕಪಿಲ್​ ಶರ್ಮಾ ಶೋ’ ಅನ್ನು ಅವಲಂಬಿಸಿವೆ. ಆದರೆ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾತಂಡ ಈ ವೇದಿಕೆಯಲ್ಲಿ ಪ್ರಚಾರ ಮಾಡಿರಲಿಲ್ಲ. ಹಾಗಿದ್ದರೂ ಕೂಡ ಚಿತ್ರಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ.

4 / 5
4 ತಪ್ಪು ಕಲ್ಪನೆಗಳನ್ನು ಅಳಿಸಿಹಾಕಿದೆ ‘ದಿ ಕಾಶ್ಮೀರ್​ ಫೈಲ್ಸ್​’; ಪರಿಪರಿಯಾಗಿ ವಿಶ್ಲೇಷಣೆ ಮಾಡಿದ ಆರ್​ಜಿವಿ

ನಾಲ್ಕನೇ ತಪ್ಪು ಕಲ್ಪನೆ: ಸೂಪರ್​ ಹಿಟ್​ ಹಾಡುಗಳಿದ್ದರೆ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಹಾಡುಗಳಿಗೆ ಬಾಲಿವುಡ್​ ಮಂದಿ ಹೆಚ್ಚು ಮಹತ್ವ ನೀಡುತ್ತಾರೆ. ಹಾಡು ಹಿಟ್​ ಆದರೆ ಸಿನಿಮಾ ಕೂಡ ಹಿಟ್​ ಎಂಬ ನಂಬಿಕೆ ಇದೆ. ಆದರೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ವಿಚಾರದಲ್ಲಿ ಈ ಸೂತ್ರ ವರ್ಕ್​ ಆಗಿಲ್ಲ. ಹಾಗಾಗಿ ಒಂದು ಸಿನಿಮಾದ ಗೆಲುವಿಗೆ ಸೂಪರ್​ ಹಿಟ್​ ಹಾಡು ಬೇಕು ಎಂಬ ಮಾತು ಕೂಡ ಸುಳ್ಳಾಗಿದೆ ಎಂದು ರಾಮ್​ ಗೋಪಾಲ್​ ವರ್ಮಾ ವಿಶ್ಲೇಷಣೆ ಮಾಡಿದ್ದಾರೆ.

5 / 5

Published On - 6:30 am, Tue, 22 March 22

Follow Us
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ