AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: 2023ರಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಹಿಂದಿ​ ಚಿತ್ರಗಳ ಪಟ್ಟಿಯಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 2ನೇ ಸ್ಥಾನ

ಸ್ಟಾರ್​ ನಟರು ಇಲ್ಲದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಣ ಮಾಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರದ ಓಟ ಮುಂದುವರಿದಿದೆ.

ಮದನ್​ ಕುಮಾರ್​
|

Updated on: May 19, 2023 | 7:33 AM

Share
ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾ 2023ರ ಆರಂಭದಲ್ಲೇ ಬಿಡುಗಡೆಯಾಗಿ ಭರ್ಜರಿ ಲಾಭ ಮಾಡಿತು. ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸುವ ಮೂಲಕ ನಂಬರ್​ 1 ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

1 / 5
ಅದಾ ಶರ್ಮಾ ನಟನೆಯ ‘ದಿ ಕೇರಳ ಸ್ಟೋರಿ’ ಸಿನಿಮಾ ಉತ್ತಮವಾಗಿ ಕಲೆಕ್ಷನ್​ ಮಾಡಿದೆ. 13 ದಿನಕ್ಕೆ ಈ ಚಿತ್ರ 164 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ 2ನೇ ಸ್ಥಾನದಲ್ಲಿದೆ. ಈ ಸಿನಿಮಾದ ಕಲೆಕ್ಷನ್​ ಇನ್ನೂ ಹೆಚ್ಚಾಗುತ್ತಿದೆ.

2 / 5
ರಣಬೀರ್​ ಕಪೂರ್​ ಮತ್ತು ಶ್ರದ್ಧಾ ಕಪೂರ್​ ಅವರು ಜೋಡಿಯಾಗಿ ಅಭಿನಯಿಸಿದ ‘ತೂ ಜೂಟಿ ಮೈ ಮಕ್ಕಾರ್​’ ಸಿನಿಮಾಗೆ ಜನರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿತು. 149 ಕೋಟಿ ರೂ. ಗಳಿಸಿದ ಈ ಚಿತ್ರ 3ನೇ ಸ್ಥಾನದಲ್ಲಿದೆ.

3 / 5
ಸಲ್ಮಾನ್​ ಖಾನ್​ ಮತ್ತು ಪೂಜಾ ಹೆಗ್ಡೆ ಅವರು ತೆರೆಹಂಚಿಕೊಂಡ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 110 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಆ ಮೂಲಕ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

4 / 5
ಅಜಯ್​ ದೇವಗನ್ ಅವರು ನಟಿಸಿ, ನಿರ್ದೇಶಿಸಿದ ‘ಭೋಲಾ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇತ್ತು. ಆದರೆ ಈ ಸಿನಿಮಾ ಗಳಿಸಿದ್ದು 82 ಕೋಟಿ ರೂಪಾಯಿ ಮಾತ್ರ. ಆ ಮೂಲಕ ಈ ಚಿತ್ರ 5ನೇ ಸ್ಥಾನದಲ್ಲಿದೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us