Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ವಿದೇಶದಲ್ಲೂ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ; ಆಸ್ಟ್ರೇಲಿಯಾದಲ್ಲಿ ಭರ್ಜರಿ ಓಪನಿಂಗ್​

‘ದಿ ಕೇರಳ ಸ್ಟೋರಿ’ ಚಿತ್ರ ಆಸ್ಟ್ರೇಲಿಯಾದಲ್ಲಿ 2 ದಿನಗಳ ಕಾಲ ಪ್ರದರ್ಶನ ಕಂಡು, 46 ಲಕ್ಷ ರೂಪಾಯಿ ಗಳಿಸಿದೆ. ಈ ಚಿತ್ರಕ್ಕೆ ಸುದೀಪ್ತೋ ಸೇನ್​ ನಿರ್ದೇಶನ ಮಾಡಿದ್ದಾರೆ.

ಮದನ್​ ಕುಮಾರ್​
|

Updated on: May 13, 2023 | 1:58 PM

ಭಾರತದ ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಧೂಳೆಬ್ಬಿಸಿದೆ. ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುಗ್ಗುತ್ತಿದೆ. ಈಗ ವಿದೇಶದಲ್ಲೂ ತನ್ನ ಆರ್ಭಟ ಶುರುಮಾಡಿದೆ.

1 / 5
ಅಮೆರಿಕಾ, ಆಸ್ಟ್ರೇಲಿಯಾ ಮುಂತಾದ ಕಡೆಗಳಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿದೆ. ಅಲ್ಲಿಯೂ ಕೂಡ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ.

2 / 5
ಈ ಸಿನಿಮಾಗೆ ಸುದೀಪ್ತೋ ಸೇನ್​ ಅವರು ನಿರ್ದೇಶನ ಮಾಡಿದ್ದಾರೆ. ವಿದೇಶದಲ್ಲಿ ಸಿನಿಮಾ ಬಿಡುಗಡೆ ಆಗಿರುವುದರಿಂದ ಹೆಚ್ಚಿನ ಜನರನ್ನು ತಲುಪಲು ಸಹಕಾರಿ ಆಗಿದೆ. ಚಿತ್ರದ ಟೋಟಲ್​ ಕಲೆಕ್ಷನ್​ ಹೆಚ್ಚುತ್ತಿದೆ.

3 / 5
ಆಸ್ಟ್ರೇಲಿಯಾದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಒಳ್ಳೆಯ ಓಪನಿಂಗ್​ ಪಡೆದುಕೊಂಡಿದೆ. ಅಲ್ಲಿ 2 ದಿನಗಳ ಕಾಲ ಪ್ರದರ್ಶನ ಕಂಡಿರುವ ಈ ಚಿತ್ರ 46 ಲಕ್ಷ ರೂಪಾಯಿ ಕಮಾಯಿ ಮಾಡಿದೆ ಎಂಬುದು ವಿಶೇಷ.

4 / 5
ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಕ್ಕಿದೆ. ಅವರ ನಟನೆ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
Follow us