AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News : ಕ್ರಿಯೇಟಿವಿಟಿಯಿಂದಲೇ ಗಮನ ಸೆಳೆದಿದ್ದ ಮುದ್ದಾದ ಜೋಡಿಯ ಪ್ರೀ ವೆಡ್ಡಿಂಗ್ ಶೂಟ್​​​​ಗಳಿವು!

ಇತ್ತೀಚಿನ ವರ್ಷಗಳಲ್ಲಿ ಮದುವೆ ಪೂರ್ವ ಫೋಟೋಶೂಟ್​ ಎನ್ನುವುದು ಒಂದು ಟ್ರೆಂಡ್​ ಸೃಷ್ಟಿಸಿದೆ. ಮದುವೆಯಾಗುವ ಮುನ್ನ ವಿಭಿನ್ನ ರೀತಿಯ ವಿಡಿಯೋ ಶೂಟ್‌ ಮಾಡಿಸಿಕೊಳ್ಳುತ್ತಾರೆ. ಕ್ರಿಯೇಟಿವಿಯಾಗಿ ಒಬ್ಬರಿಗಿಂತ ಒಬ್ಬರು ವಿಭಿನ್ನವಾಗಿ ಫೋಟೊ ತೆಗೆಸಿಕೊಳ್ಳಲು ಇಷ್ಟ ಪಡುತ್ತಾರೆ. ಕೆಲವೊಮ್ಮೆ ಈ ಪ್ರೀ ವೆಡ್ಡಿಂಗ್ ಶೂಟ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತವೆ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಪ್ರೀ ವೆಡ್ಡಿಂಗ್ ಶೂಟ್ ಗಳಿವು.

ಸಾಯಿನಂದಾ
| Edited By: |

Updated on: Feb 12, 2024 | 10:31 AM

Share
ದೇವಸ್ಥಾನದಲ್ಲಿ ಕ್ರಿಯೇಟಿವ್ ಪ್ರೀ ವೆಡ್ಡಿಂಗ್ ಶೂಟ್ : ಮದುವೆ ಫೋಟೋ ಶೂಟ್ ಗಾಗಿ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುವ ಮೊದಲು ಆಯ್ಕೆಯೇ ದೇವಸ್ಥಾನವಾಗಿರುತ್ತದೆ. ಈ ಹಿಂದೆ ಶಿವಾರ್ಚಕ ಮಧು ದೀಕ್ಷಿತ್ ಎಂಬುವವರು ಪ್ರೀವೆಡ್ಡಿಂಗ್ ಫೋಟೋಶೂಟ್‌ ಮಾಡಿಸಿಕೊಂಡಿದ್ದರು. ಚನ್ನಪಟ್ಟಣದವರಾಗಿದ್ದ ದೀಕ್ಷಿತ್ ಅವರ ಪ್ರೀವೆಡ್ಡಿಂಗ್ ಫೋಟೋಶೂಟ್‌ ವಿಡಿಯೋ ಎಲ್ಲರ ಗಮನ ಸೆಳೆದಿತ್ತು.

1 / 6
ಪೊಲೀಸ್ ಸ್ಟೇಷನ್ ನಲ್ಲಿ ಪ್ರೀ ವೆಡ್ಡಿಂಗ್ ಶೂಟ್ : ಹೈದರಾಬಾದ್‌ ಪೊಲೀಸ್‌ ಜೋಡಿಯ ಪ್ರೀ ವೆಡ್ಡಿಂಗ್ ವಿಡಿಯೋ ಶೂಟಿಂಗ್‌ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಮುದ್ದಾದ ಜೋಡಿಯು ಪೊಲೀಸ್ ಸ್ಟೇಷನ್ ನಲ್ಲಿ ಪೊಲೀಸ್‌ ಕಾರು, ಪೊಲೀಸ್‌ ಉಡುಗೆ ಬಳಸಿ ವಿಭಿನ್ನವಾಗಿ ಫೋಟೋ ಶೂಟ್ ಮಾಡಿಸಿದ್ದರು.  ಈ ಕ್ರಿಯೇಟಿವ್ ಫೋಟೋ ಶೂಟ್ ಗೆ ಮೆಚ್ಚುಗೆ ವ್ಯಕ್ತವಾಗಿತ್ತು

2 / 6
ಚರಂಡಿಯಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ :  ಹೊಸ ಜೀವನಕ್ಕೆ ಕಾಲಿಡಲಿರುವ ಜೋಡಿಗಳಿಬ್ಬರೂ ಬಹಳ ಕ್ರಿಯೇಟಿವ್ ಆಗಿ ಫೋಟೋಶೂಟ್ ಗಲೀಜು ಎನಿಸುವಂತಹ ಚರಂಡಿಯಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದರು. ಕಸ, ಪ್ಲಾಸ್ಟಿಕ್ , ತ್ಯಾಜ್ಯಗಳು ರಾಶಿ ತುಂಬಿದ  ಚರಂಡಿಯ ಮಧ್ಯಭಾಗದಲ್ಲಿ ನಿಂತು ಕೊಂಡು ಕ್ಯಾಮೆರಾಗೆ ವಿಭಿನ್ನ ಭಂಗಿಯಲ್ಲಿ ಪೋಸ್ ನೀಡಿದ್ದರು. ಈ ಜೋಡಿಯ  ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಳು ಸಿಕ್ಕಾಪಟ್ಟೆ ವೈರಲ್ ಆಗಿತ್ತು.

3 / 6
ಹಳ್ಳಿಯ ಸೊಗಡಿನಲ್ಲಿ ಜೋಡಿಯ ಫೋಟೋಶೂಟ್ :  ಹಳ್ಳಿ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸುವವರ ಸಂಖ್ಯೆಯು ಹೆಚ್ಚಾಗುತ್ತಿದೆ. ಈ ಹಿಂದೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಯುವ ರೈತ ಅಭಿಲಾಷ್ ಚನ್ನಪಟ್ಟಣದ ಕೃತಿಕಾ ಎಂಬುವವರು ಹಳ್ಳಿಯ ಸೊಗಡಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಈ ಪ್ರೀ ವೆಡ್ಡಿಂಗ್ ಶೂಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ  ವೈರಲ್​ ಆಗಿತ್ತು.

4 / 6
ಅಪ್ಪಟ ಮಣ್ಣಿನ ಮಕ್ಕಳಂತೆ ನವಜೋಡಿಯ ಫೋಟೋಶೂಟ್ : ಅಪ್ಪಟ ಮಣ್ಣಿನ ಮಕ್ಕಳಂತೆ ಹಳ್ಳಿಯ ಸೊಗಡಿನಲ್ಲಿ ನವ ಜೋಡಿಗಳು ಸಾಂಪ್ರದಾಯಿಕವಾಗಿ ಹೊಲದಲ್ಲಿ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಹೊಸ ಜೀವನಕ್ಕೆ ಕಾಲಿಡುತ್ತಿದ್ದ ಈ ಜೋಡಿಯು ಸಾಂಪ್ರದಾಯಿಕವಾಗಿ ಹೊಲಗದ್ದೆಗಳಲ್ಲಿ ಉಳುಮೆ ಮಾಡುತ್ತ, ವಧು ಕೃಷಿಕನ ಪತ್ನಿಯಾಗಿ ಬುತ್ತಿ ಹಿಡಿದು ಬರುವ ಈ ಎಲ್ಲಾ ದೃಶ್ಯದಿಂದಾಗಿ ಈ ಫೋಟೋ ಶೂಟ್ ಆತ್ಯಾರ್ಕಷವಾಗಿ ಮೂಡಿ ಬಂದಿತ್ತು. ಜೋಡಿಯ ಈ ಫೋಟೋ ಶೂಟ್ ಗೆ ನೋಡುಗರಿಂದ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು.

5 / 6
ಆಪರೇಷನ್ ಥಿಯೇಟರ್‌ನಲ್ಲಿ  ಪ್ರೀ-ವೆಡ್ಡಿಂಗ್ ಶೂಟ್:  ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ  ಪ್ರೀ-ವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿಕೊಂಡಿದ್ದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಗುತ್ತಿಗೆ ಆಧಾರಿತ ವೈದ್ಯರಾಗಿರುವ ಡಾ. ಅಭಿಷೇಕ್ ಎನ್ನುವವರು ವೆಡ್ಡಿಂಗ್  ಶೂಟ್ ಮಾಡಿಸಿದವರಾಗಿದ್ದು, ಸಾರ್ವಜನಿಕರ ಅಸಮಾಧಾನಕ್ಕೂ ಕಾರಣವಾಗಿದೆ.

6 / 6
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು

ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!

ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!