AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತೆಯಲ್ಲಿ ದೈವಿ ಸ್ವರೂಪ ಕಂಡ ಕೋಟೆನಾಡಿನ ಗ್ರಾಮಸ್ಥರು: ಹಿಂದು ಸಂಪ್ರದಾಯದಂತೆ ಶವ ಸಂಸ್ಕಾರ

ಕತ್ತೆ ಎಂಬ ಪ್ರಾಣಿಯನ್ನು ಅನೇಕ ಜನರು ಕೇವಲವಾಗಿ ಕಾಣುತ್ತಾರೆ. ಆದರೆ ಕೋಟೆನಾಡಿನ ಅದೊಂದು ಗ್ರಾಮದ ಜನರು ಮಾತ್ರ ಕತ್ತೆಯನ್ನು ದೇವರಂತೆ ಪೂಜಿಸುತ್ತಾರೆ. ಅಷ್ಟೇ ಅಲ್ಲ, ಕತ್ತೆ ಸಾವಿಗೀಡಾದ ವೇಳೆ ಗ್ರಾಮಸ್ಥರೆಲ್ಲಾ ಸೇರಿ ಸಮಾಧಿ ನಿರ್ಮಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Apr 02, 2023 | 8:16 PM

Share
ಕತ್ತೆ ಎಂಬ ಪ್ರಾಣಿಯನ್ನು ಅನೇಕ ಜನರು ಕೇವಲವಾಗಿ ಕಾಣುತ್ತಾರೆ. ಆದರೆ ಕೋಟೆನಾಡಿನ
ಅದೊಂದು ಗ್ರಾಮದ ಜನರು ಮಾತ್ರ ಕತ್ತೆಯನ್ನು ದೇವರಂತೆ ಪೂಜಿಸುತ್ತಾರೆ. ಅಷ್ಟೇ ಅಲ್ಲ, 
ಕತ್ತೆ ಸಾವಿಗೀಡಾದ ವೇಳೆ ಗ್ರಾಮಸ್ಥರೆಲ್ಲಾ ಸೇರಿ ಸಮಾಧಿ ನಿರ್ಮಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕತ್ತೆ ಎಂಬ ಪ್ರಾಣಿಯನ್ನು ಅನೇಕ ಜನರು ಕೇವಲವಾಗಿ ಕಾಣುತ್ತಾರೆ. ಆದರೆ ಕೋಟೆನಾಡಿನ ಅದೊಂದು ಗ್ರಾಮದ ಜನರು ಮಾತ್ರ ಕತ್ತೆಯನ್ನು ದೇವರಂತೆ ಪೂಜಿಸುತ್ತಾರೆ. ಅಷ್ಟೇ ಅಲ್ಲ, ಕತ್ತೆ ಸಾವಿಗೀಡಾದ ವೇಳೆ ಗ್ರಾಮಸ್ಥರೆಲ್ಲಾ ಸೇರಿ ಸಮಾಧಿ ನಿರ್ಮಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

1 / 5
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪಕ್ಕದ ಮಲಸಿಂಗನಹಳ್ಳಿ ಗ್ರಾಮದ 
ತಿರುಮಲ ಆಂಜನೇಯಸ್ವಾಮಿ ದೇಗುಲದ ಉತ್ಸವ ಸಂದರ್ಭದಲ್ಲಿ ಕತ್ತೆಗೆ ಪೂಜಿಸಲಾಗುತ್ತದೆ.
 ವಿಶೇಷ ಉತ್ಸವದ ಸಂದರ್ಭದಲ್ಲಿ ಕತ್ತೆಯೊಂದು ತಾನಾಗಿಯೇ ಗ್ರಾಮಕ್ಕೆ ಆಗಮಿಸುತ್ತದೆಂಬ 
ನಂಬಿಕೆ ಇಲ್ಲಿನ ಜನರದ್ದು.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪಕ್ಕದ ಮಲಸಿಂಗನಹಳ್ಳಿ ಗ್ರಾಮದ ತಿರುಮಲ ಆಂಜನೇಯಸ್ವಾಮಿ ದೇಗುಲದ ಉತ್ಸವ ಸಂದರ್ಭದಲ್ಲಿ ಕತ್ತೆಗೆ ಪೂಜಿಸಲಾಗುತ್ತದೆ. ವಿಶೇಷ ಉತ್ಸವದ ಸಂದರ್ಭದಲ್ಲಿ ಕತ್ತೆಯೊಂದು ತಾನಾಗಿಯೇ ಗ್ರಾಮಕ್ಕೆ ಆಗಮಿಸುತ್ತದೆಂಬ ನಂಬಿಕೆ ಇಲ್ಲಿನ ಜನರದ್ದು.

2 / 5
ಬರಗಾಲ ಆವರಿಸಿದ ವೇಳೆ ಕತ್ತೆಗೆ ಪೂಜೆಸುವ ವಿಶೇಷ ಆಚರಣೆಯನ್ನು ನಾವಿಲ್ಲಿ ಕಾಣಬಹುದಾಗಿದೆ.
 ಆ ವಿಶೇಷ ಆಚರಣೆಯಿಂದ ಈ ಭಾಗದ ನಾಡು ಸಮೃದ್ಧಿಯಾಗಿರುತ್ತದೆ ಎಂಬ ನಂಬಿಕೆ ಜನರಲ್ಲಿದೆ.

ಬರಗಾಲ ಆವರಿಸಿದ ವೇಳೆ ಕತ್ತೆಗೆ ಪೂಜೆಸುವ ವಿಶೇಷ ಆಚರಣೆಯನ್ನು ನಾವಿಲ್ಲಿ ಕಾಣಬಹುದಾಗಿದೆ. ಆ ವಿಶೇಷ ಆಚರಣೆಯಿಂದ ಈ ಭಾಗದ ನಾಡು ಸಮೃದ್ಧಿಯಾಗಿರುತ್ತದೆ ಎಂಬ ನಂಬಿಕೆ ಜನರಲ್ಲಿದೆ.

3 / 5
ಕಳೆದೊಂದು ವಾರದಿಂದ ಕಾಣಿಸಿಕೊಂಡಿದ್ದ ಕತ್ತೆ ಅನಾರೋಗ್ಯದಿಂದ ಸಾವಿಗೀಡಾಗಿತ್ತು. ಮಲಸಿಂಗನ 
ಹಳ್ಳಿಯ ತಿರುಮಲ ಆಂಜನೇಯ ಸ್ವಾಮಿ ದೇಗುಲದಲ್ಲಿ ಪೂಜಿಸಲ್ಪಡುವ ಕತ್ತೆ ಎಂಬುದಾಗಿ ನಂಬಿದ ಜನರು
 ಶವ ಸಂಸ್ಕಾರ ನೆರವೇರಿಸಿದ್ದಾರೆ. ಅಂತೆಯೇ ಮೂರನೇ ದಿನ ಅನ್ನಸಂತರ್ಪಣೆ ಕೂಡ ಮಾಡಲಾಗಿದೆ.

ಕಳೆದೊಂದು ವಾರದಿಂದ ಕಾಣಿಸಿಕೊಂಡಿದ್ದ ಕತ್ತೆ ಅನಾರೋಗ್ಯದಿಂದ ಸಾವಿಗೀಡಾಗಿತ್ತು. ಮಲಸಿಂಗನ ಹಳ್ಳಿಯ ತಿರುಮಲ ಆಂಜನೇಯ ಸ್ವಾಮಿ ದೇಗುಲದಲ್ಲಿ ಪೂಜಿಸಲ್ಪಡುವ ಕತ್ತೆ ಎಂಬುದಾಗಿ ನಂಬಿದ ಜನರು ಶವ ಸಂಸ್ಕಾರ ನೆರವೇರಿಸಿದ್ದಾರೆ. ಅಂತೆಯೇ ಮೂರನೇ ದಿನ ಅನ್ನಸಂತರ್ಪಣೆ ಕೂಡ ಮಾಡಲಾಗಿದೆ.

4 / 5
ಕತ್ತೆ ಅಂದರೆ ದೈವಸ್ವೂರಪ ಎಂದೇ ನಂಬಿರುವ ಈ ಭಾಗದ ಜನರು ಸೇಜಿ ಎಂದು ಕರೆಯುತ್ತಾರೆ. ಅಂತೆಯೇ
ದೇವರೂಪದಲ್ಲಿ ಕಾಣುವ ಕತ್ತೆ ಆಕಸ್ಮಿಕವಾಗಿ ಸಾವಿಗೀಡಾದ ಕಾರಣ ಈ ಭಾಗದ ಹತ್ತು ಹಳ್ಳಿಯ ಜನರು ಸೇರಿ 
ಹಿಂದು ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಿದ್ದಾರೆ. ಅಲ್ಲದೆ ಪ್ರತಿವರ್ಷವೂ ಈ ದಿನ ಅನ್ನಸಂತರ್ಪಣೆ 
ನೆರವೇರಿಸಲು ನಿರ್ಧರಿಸಿದ್ದಾರೆ.

ಕತ್ತೆ ಅಂದರೆ ದೈವಸ್ವೂರಪ ಎಂದೇ ನಂಬಿರುವ ಈ ಭಾಗದ ಜನರು ಸೇಜಿ ಎಂದು ಕರೆಯುತ್ತಾರೆ. ಅಂತೆಯೇ ದೇವರೂಪದಲ್ಲಿ ಕಾಣುವ ಕತ್ತೆ ಆಕಸ್ಮಿಕವಾಗಿ ಸಾವಿಗೀಡಾದ ಕಾರಣ ಈ ಭಾಗದ ಹತ್ತು ಹಳ್ಳಿಯ ಜನರು ಸೇರಿ ಹಿಂದು ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಿದ್ದಾರೆ. ಅಲ್ಲದೆ ಪ್ರತಿವರ್ಷವೂ ಈ ದಿನ ಅನ್ನಸಂತರ್ಪಣೆ ನೆರವೇರಿಸಲು ನಿರ್ಧರಿಸಿದ್ದಾರೆ.

5 / 5

Published On - 8:15 pm, Sun, 2 April 23

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ