AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ವಿಲನ್​’ ನಟಿಯ ಹಾಟ್​ ಅವತಾರ; ವೈರಲ್​ ಆಗಿವೆ ಆ್ಯಮಿ ಜಾಕ್ಸನ್ ಫೋಟೋಗಳು

ಜೋಗಿ ಪ್ರೇಮ್​ ನಿರ್ದೇಶನದ ‘ದಿ ವಿಲನ್​’ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ಆ್ಯಮಿ ಜಾಕ್ಸನ್. ಈಗ​ ಅವರು ಹಾಟ್​ ಫೋಟೋಗಳ ಮೂಲಕ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

TV9 Web
| Edited By: |

Updated on:Jan 05, 2022 | 12:57 PM

Share
ನಟಿ ಆ್ಯಮಿ ಜಾಕ್ಸನ್​​ ಅವರು ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಹೊಸ ಫೋಟೋಶೂಟ್​ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ.

The Villain movie actress Amy Jackson new hot photoshoot goes viral

1 / 5
ಕಡಲ ತೀರದಲ್ಲಿ ಮಲಗಿಕೊಂಡು ಆ್ಯಮಿ ಜಾಕ್ಸನ್​ ಅವರು ಹಾಟ್​ ಆಗಿ ಪೋಸ್​ ನೀಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವು ಸಖತ್​ ವೈರಲ್​ ಆಗಿವೆ.

The Villain movie actress Amy Jackson new hot photoshoot goes viral

2 / 5
ಆ್ಯಮಿ ಜಾಕ್ಸನ್​ ಹಂಚಿಕೊಂಡಿರುವ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಲಕ್ಷಾಂತರ ಮಂದಿ ಲೈಕ್​ ಮಾಡಿದ್ದಾರೆ. ಕಮೆಂಟ್​ಗಳ ಮೂಲಕ ನೆಚ್ಚಿನ ನಟಿಗೆ ಹೊಸ ವರ್ಷದ ಶುಭಕೋರಿದ್ದಾರೆ.

3 / 5
2018ರಿಂದ ಈಚೆಗೆ ಆ್ಯಮಿ ಜಾಕ್ಸನ್​ ಅವರು ನಟನೆಯಿಂದ ಕೊಂಚ ಬ್ರೇಕ್​ ಪಡೆದುಕೊಂಡಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಿರುವ ಅವರು ಸದ್ಯಕ್ಕೆ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

4 / 5
ಮೂಲತಃ ಲಂಡನ್​ನವರಾದ ಆ್ಯಮಿ ಜಾಕ್ಸನ್​ಗೆ ಭಾರತೀಯ ಚಿತ್ರರಂಗದಲ್ಲಿ ದೊಡ್ಡಮಟ್ಟದ ಯಶಸ್ಸು ಸಿಕ್ಕಿತು. ಈಗ ಅವರು ಲಂಡನ್​ನಲ್ಲಿಯೇ ವಾಸವಾಗಿದ್ದಾರೆ. ಮಾಡೆಲಿಂಗ್​ ಜಗತ್ತಿನಲ್ಲಿ ಅವರು ಸಕ್ರಿಯರಾಗಿದ್ದಾರೆ.

5 / 5

Published On - 12:56 pm, Wed, 5 January 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ

ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?