ಭಾರತದ ಮಾಜಿ ವೇಗಿ ಇರ್ಫಾನ್ ಪಠಾಣ್ ಅವರು ಫೆಬ್ರವರಿ 4, 2016 ರಂದು ಸಫಾ ಬೇಗ್ ಅವರನ್ನು ವಿವಾಹವಾದರು. ಮದುವೆಗೆ ಮೊದಲು ಸೌದಿ ಅರೇಬಿಯಾದಲ್ಲಿ ಸಫಾ ಪ್ರಸಿದ್ಧ ಮಾಡೆಲ್ ಆಗಿದ್ದರು. ಅವರು ಹಲವಾರು ಜನಪ್ರಿಯ ಬ್ರ್ಯಾಂಡಿಂಗ್ ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ಪಿಆರ್ ಕಂಪನಿಯಲ್ಲಿ ಕಾರ್ಯನಿರ್ವಾಹಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.