AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima 2024: ಆರೋಗ್ಯದ ವಿಷಯದಲ್ಲಿ ಗುರು, ಶಿಷ್ಯನಿಗೆ ನೀಡುವ ಆರೋಗ್ಯಕರ ಸಲಹೆಗಳು

ಗುರು -ಶಿಷ್ಯರದ್ದು ಅವಿನಾಭಾವ ಸಂಬಂಧ ಅದು ವಿದ್ಯೆ ಹೇಳಿಕೊಟ್ಟ ಗುರು ಮಾತ್ರವಲ್ಲ ಬದುಕಿನಲ್ಲಿ ಬರುವ ಹಲವು ಪಾತ್ರಗಳು ನಮ್ಮ ಜೀವನದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಹೇಳಿಕೊಡುತ್ತಾರೆ ಅದರಲ್ಲಿ ಕೆಲವರು ನಾವು ನಮ್ಮ ಆರೋಗ್ಯವನ್ನು ಯಾವ ರೀತಿಯಲ್ಲಿ ನೋಡಿಕೊಳ್ಳಬೇಕು? ಹೇಗಿರಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ. ಈ ಗುರು ಪೂರ್ಣಿಮೆಯ ಪ್ರಯುಕ್ತ ಅವರನ್ನು ನೆನೆಯೋಣ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 19, 2024 | 3:12 PM

Share
ಗುರು -ಶಿಷ್ಯರದ್ದು ಅವಿನಾಭಾವ ಸಂಬಂಧ ಅದು ವಿದ್ಯೆ ಹೇಳಿಕೊಟ್ಟ ಗುರು ಮಾತ್ರವಲ್ಲ ಬದುಕಿನಲ್ಲಿ ಬರುವ ಹಲವು ಪಾತ್ರಗಳು ನಮ್ಮ ಜೀವನದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಹೇಳಿಕೊಡುತ್ತಾರೆ ಅದರಲ್ಲಿ ಕೆಲವರು ನಾವು ನಮ್ಮ ಆರೋಗ್ಯವನ್ನು ಯಾವ ರೀತಿಯಲ್ಲಿ ನೋಡಿಕೊಳ್ಳಬೇಕು? ಹೇಗಿರಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ. ಈ ಗುರು ಪೂರ್ಣಿಮೆಯ ಪ್ರಯುಕ್ತ ಅವರನ್ನು ನೆನೆಯೋಣ.

ಗುರು -ಶಿಷ್ಯರದ್ದು ಅವಿನಾಭಾವ ಸಂಬಂಧ ಅದು ವಿದ್ಯೆ ಹೇಳಿಕೊಟ್ಟ ಗುರು ಮಾತ್ರವಲ್ಲ ಬದುಕಿನಲ್ಲಿ ಬರುವ ಹಲವು ಪಾತ್ರಗಳು ನಮ್ಮ ಜೀವನದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಹೇಳಿಕೊಡುತ್ತಾರೆ ಅದರಲ್ಲಿ ಕೆಲವರು ನಾವು ನಮ್ಮ ಆರೋಗ್ಯವನ್ನು ಯಾವ ರೀತಿಯಲ್ಲಿ ನೋಡಿಕೊಳ್ಳಬೇಕು? ಹೇಗಿರಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ. ಈ ಗುರು ಪೂರ್ಣಿಮೆಯ ಪ್ರಯುಕ್ತ ಅವರನ್ನು ನೆನೆಯೋಣ.

1 / 5
ಪ್ರತಿಯೊಬ್ಬರ ಜೀವನದಲ್ಲಿಯೂ ತಾಯಿ ಮೊದಲ ಗುರುವಾಗಿರುತ್ತಾಳೆ. ಬದುಕಿಗೆ ಬೇಕಾದಂತಹ ಎಲ್ಲಾ ಪಾಠಗಳನ್ನು ಆಕೆಯೇ ತಿಳಿಸಿಕೊಡುತ್ತಾಳೆ. ಯಾವುದನ್ನು ತಿನ್ನಬೇಕು, ತಿನ್ನಬಾರದು ಎಂಬುವುದರಿಂದ ಹಿಡಿದು ಎಷ್ಟು ತಿನ್ನಬೇಕು ಎಂಬುದರ ವರೆಗೆ ಎಲ್ಲವನ್ನೂ ತಿಳಿಸಿಕೊಡುತ್ತಾಳೆ. ಮಕ್ಕಳ ದೇಹಕ್ಕೆ ಯಾವುದು ಒಳ್ಳೆಯದು ಎಂದು ತಿಳಿದುಕೊಂಡು, ಪ್ರತಿಯೊಂದನ್ನು ಪ್ರೀತಿಯಿಂದ ಮಾಡುತ್ತಾಳೆ. ಮುಂದೆ ಈ ಪಾಠಗಳು ನಮ್ಮ ಆರೋಗ್ಯ ಕಾಪಾಡುತ್ತದೆ.

2 / 5
ದೊಡ್ಡವರಾದ ಮೇಲೆ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅಥವಾ ವ್ಯಾಯಾಮ ಮಾಡಲು ಆರಂಭ ಮಾಡುತ್ತೇವೆ. ಆ ಸಮಯದಲ್ಲಿ ನಮಗೆ ಅದನ್ನು ಹೇಳಿಕೊಡುವವರು ಅದನ್ನು ಹೇಗೆ ಮಾಡಬೇಕು? ಯಾವ ರೀತಿಯ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿಕೊಡುತ್ತಾರೆ. ಅದನ್ನು ಸರಿಯಾಗಿ ತಿಳಿಸದಿದ್ದರೆ ನಾವು ಇನ್ನೊಬ್ಬರಿಗೆ ಸರಿಯಾಗಿ ಹೇಳಿ ಕೊಡುವುದಕ್ಕೆ ಸಾಧ್ಯವಿಲ್ಲ. ಜೊತೆಗೆ ನಾವು ಸರಿಯಾದ ರೀತಿಯಲ್ಲಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅವರ ಕೊಡುಗೆ ಅಪಾರ.

3 / 5
ಇತ್ತೀಚಿನ ವರ್ಷಗಳಲ್ಲಿ ಜಿಮ್ ಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ, ಯಾವ ವಯಸ್ಸಿನವರು ಹೇಗೆ ವ್ಯಾಯಾಮ ಮಾಡಬೇಕು? ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದನ್ನು ಅವರು ತಿಳಿಸುತ್ತಾರೆ ಇದರಿಂದ ನಾವು ಸರಿಯಾದ ರೀತಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ.

4 / 5
ಪ್ರತಿಯೊಬ್ಬ ರೋಗಿಗೂ ವೈದ್ಯ ಆರೋಗ್ಯ ಸಲಹೆಗಾರ, ಚಿಕಿತ್ಸೆ ನೀಡಿದ್ದಕ್ಕೆ ಹಣ ತೆಗೆದುಕೊಳ್ಳುತ್ತಾರೆ ಆದರೆ ಅವರು ನೀಡುವ ಸಲಹೆ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಯಾವ ಆಹಾರ ಸೇವನೆ ಮಾಡಬೇಕು, ಯಾವ ರೀತಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ಸಲಹೆ ನೀಡದಿದ್ದರೆ ಬಹುಶಃ ನಮ್ಮ ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಲಿಕ್ಕಿಲ್ಲ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?