AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಮೊದಲ ಬಾರಿಗೆ ಪ್ರೇಮಿಗಳ ದಿನ ಆಚರಿಸುತ್ತಿದ್ದಾರೆ ಈ ಬಾಲಿವುಡ್ ತಾರೆಯರು

Bollywood Star Couple: ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಬಾಲಿವುಡ್ ತಾರೆಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ. ಅಂತಹ ಜೋಡಿಗಳು ಯಾರೆಲ್ಲಾ? ಇಲ್ಲಿದೆ ಫೋಟೋಗಳು.

TV9 Web
| Edited By: |

Updated on: Feb 14, 2022 | 7:30 AM

Share
ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

1 / 6
ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

2 / 6
ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್​ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

3 / 6
ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

4 / 6
ಅಂಕಿತಾ ಲೋಖಂಡೆ- ವಿಕ್ಕಿ ಜೈನ್​ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

5 / 6
ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.

6 / 6
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 