- Kannada News Photo gallery These Bollywood celebrities celebrate first valentines day as couple see pics here
Valentine’s Day: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಮೊದಲ ಬಾರಿಗೆ ಪ್ರೇಮಿಗಳ ದಿನ ಆಚರಿಸುತ್ತಿದ್ದಾರೆ ಈ ಬಾಲಿವುಡ್ ತಾರೆಯರು
Bollywood Star Couple: ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಬಾಲಿವುಡ್ ತಾರೆಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ. ಅಂತಹ ಜೋಡಿಗಳು ಯಾರೆಲ್ಲಾ? ಇಲ್ಲಿದೆ ಫೋಟೋಗಳು.
Updated on: Feb 14, 2022 | 7:30 AM
Share

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಅಂಕಿತಾ ಲೋಖಂಡೆ- ವಿಕ್ಕಿ ಜೈನ್ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.
Related Photo Gallery
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?




