AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಕಡಿಮೆ ಮಾಡಲು ಆಹಾರಾಭ್ಯಾಸ ಹೀಗಿರಲಿ

ದೇಹದಲ್ಲಿನ ಅತಿಯಾದ ಕೊಲೆಸ್ಟ್ರಾಲ್​ ಹಲವು ರೋಗಗಳಿಗೆ ಕಾರಣವಾಗುತ್ತದೆ. ಅದಕ್ಕಾಗಿ ಒಂದಷ್ಟು ಆಹಾರಭ್ಯಾಸಗಳು ಬದಲಾಗಬೇಕು ಅವುಯಾವವು ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on:Mar 01, 2022 | 2:24 PM

Share
ಕೊಲೆಸ್ಟ್ರಾಲ್​ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿ ಕಾಣಿಸಿಕೊಳ್ಳುತ್ತಿದೆ ಅದನ್ನು ತಡೆಗಟ್ಟಲು ಈ ಆಹಾರಗಳನ್ನು ಸೇವಿಸಿ

1 / 7
B12 ಅಂಶವಿರುವ ಆಲಿವ್​ ಆಯಿಲ್​, ನಟ್ಸ್​ಗಳಂತಹ ಆಹಾರ ಸೇವನೆ ಆರೊಗ್ಯಕ್ಕೆ ಒಳ್ಳೆಯದು

2 / 7
ರೆಡ್ ಮೀಟ್​ನಲ್ಲಿ ಹೆಚ್ಚು ಕೊಲೆಸ್ಟ್ರಾಲ್​ ಅಂಶವಿರುತ್ತದೆ. ಹೀಗಾಗಿ ರೆಡ್​ ಮೀಟ್​ ತಿನ್ನುವ ಮುನ್ನ ಯೋಚಿಸಿ.

3 / 7
ಬೆಳಗ್ಗಿನ ಉಪಹಾರದಲ್ಲಿ ಓಟ್ಸ್​ ,ಬಳಸಿ ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

4 / 7
ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ.

5 / 7
ಗ್ರೀನ್​ ಟೀ ಎಲ್ಲಾ ರೀತಿಯಲ್ಲಿಯೂ ದೇಹಕ್ಕೆ ಒಳಿತು. ಇದು ದೇಹದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ.

6 / 7
ಪ್ರತಿದಿನ ಸ್ಟ್ರಾಬೆರಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್​ ನಿಯಂತ್ರಣದಲ್ಲಿರುತ್ತದೆ.

7 / 7

Published On - 2:23 pm, Tue, 1 March 22

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್

ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!

ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್