AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

Foods for Cancer: ಎಲ್ಲಾ ವಯಸ್ಸಿನ ಜನರು ಕ್ಯಾನ್ಸರ್​ ಒಳಗಾಗುತ್ತಾರೆ. ಈ ಕಾಯಿಲೆಯಿಂದ ದೂರವಿರಲು ಆಹಾರವನ್ನು ಸೇವಿಸಬೇಕು, ಅದು ನಿಮ್ಮನ್ನು ಈ ಕಾಯಿಲೆಯಿಂದ ದೂರವಿರಿಸುತ್ತದೆ.

TV9 Web
| Edited By: |

Updated on:Feb 22, 2022 | 3:06 PM

Share
ಖನಿಜ, ಜೀವಸತ್ವಗಳು ಮತ್ತು ಫೈಬರ್ ಅನ್ನು ಹೊಂದಿರುವ ಬೆರಿ ಹಣ್ಣುಗಳು ಕ್ಯಾನ್ಸರ್​ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ದೇಹದಲ್ಲಿ ಕಾಣಿಸಿಕೊಳ್ಳುವ ಗಡ್ಡೆಗಳು ಮತ್ತು ಕ್ಯಾನ್ಸರ್ ಅನ್ನು ತಡೆಯುತ್ತದೆ.

1 / 6
ಸೇಬುವಿನಲ್ಲಿರುವ  ಪಾಲಿಫಿನಾಲ್‌ಗಳು ಕ್ಯಾನ್ಸರ್ ವಿರೋಧಿಯಾಗಿ ಪರಿಣಾಮಕಾರಿಯಾಗಿದೆ. ಇದಲ್ಲದೆ, ತರಕಾರಿ ಸಂಯುಕ್ತಗಳು ಪಾಲಿಫಿನಾಲ್ಗಳು ಹೃದ್ರೋಗ ಮತ್ತು ಇತರ ಸೋಂಕುಗಳನ್ನು ತಡೆಯುತ್ತದೆ.

2 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಕ್ಯಾನ್ಸರ್​ನಂತಹ ಸಂಕೀರ್ಣ ರೋಗಗಳ ತಡೆಗಟ್ಟುವಿಕೆಗೆ ಕೆಂಪು ಟೊಮೆಟೊಗಳು ಅವಶ್ಯಕ. ಪ್ರಾಸ್ಟೇಟ್ ಕ್ಯಾನ್ಸರ್ ಮತ್ತು ಹೃದ್ರೋಗವನ್ನು ತಡೆಗಟ್ಟಲು ಟೊಮೆಟೊ ಒಳ್ಳೆಯದು.

3 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ವಾಲ್ನಟ್​. ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ವಾಲ್‌ನಟ್ಸ್ ಇತರ ಬೀಜಗಳಿಗಿಂತ ಹೆಚ್ಚು ಪರಿಣಾಮಕಾರಿ. ಇದರ ವಿವಿಧ ಘಟಕಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಬ್ರೊಕೋಲಿ ಪ್ರಾಸ್ಟೇಟ್, ಶ್ವಾಸಕೋಶ, ಕೊಲೊನ್, ಸ್ತನ, ಯಕೃತ್ತು, ಕುತ್ತಿಗೆ ಸೇರಿದಂತೆ ವಿವಿಧ ಅಂಗಗಳ ಕ್ಯಾನ್ಸರ್ ಅನ್ನು ತಡೆಯುತ್ತದೆ.

5 / 6
Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ದೇಶ-ವಿದೇಶಗಳಲ್ಲಿ ಕ್ಯಾನ್ಸರ್​ ರೋಗದ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುವ ಹಲವಾರು ಸೂಪರ್‌ಫುಡ್‌ಗಳಿವೆ. ಅವುಗಳಲ್ಲಿ ಈ ಮೇಲಿನವು ಕೂಡ ಸೇರಿಕೊಂಡಿದೆ.

6 / 6

Published On - 2:43 pm, Tue, 22 February 22

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!