AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಈ ಆಹಾರಗಳು ಸಹಾಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ. ರೋಗಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಆಹಾರ ಸಹಾಯಕವಾಗಿರುತ್ತದೆ. ಹೀಗಾಗಿ ಈ ಆಹಾರಗಳು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ.

TV9 Web
| Edited By: |

Updated on: Jan 27, 2022 | 4:11 PM

Share
ಕೊರೋನಾ ಆವರಿಸಿದ ದಿನದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡುವಂತಾಗಿದೆ. ಆದ್ದರಿಂದ ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

1 / 10
ಗೆಣಸಿನಲ್ಲಿರುವ ವಿಟಮಿನ್​ ಎ ಅಂಶ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

2 / 10
ಖರ್ಜೂರದಲ್ಲಿರುವ ಫೈಬರ್​​, ಮಿನರಲ್ಸ್​ ಅಂಶಗಳು  ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀಡುತ್ತವೆ.

3 / 10
ಆ್ಯಂಟಿ ಆಕ್ಸಿಡೆಂಟ್​ ಮತ್ತು ಒಮೇಗಾ 3 ಇರುವ ಗೋಡಂಬಿ, ಬಾದಾಮಿಯು ದೇಹಕ್ಕೆ ಬೇಕಾದ ಪೋಷಕೋಂಶಗಳನ್ನು ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4 / 10
ಕ್ಯಾರೆಟ್​, ಮೂಲಂಗಿಯಂತಹ ತರಕಾರಿಗಳು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡಿ ರೋಗದಿಂದ ಹೋರಾಡುವ ಶಕ್ತಿಯನ್ನು ನೀಡುತ್ತವೆ.

5 / 10
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ತುಪ್ಪ ಸಹಾಯಕವಾಗಿದೆ. ಅಲ್ಲದೆ ದೇಹವನ್ನು ಸದೃಢವಾಗಿಡಲು ನೆರವಾಗುತ್ತದೆ.

6 / 10
ನೆಲ್ಲಿಕಾಯಿಯಲ್ಲಿನ ವಿಟಮಿನ್​ ಸಿ ಅಂಶಗಳು ನೆಗಡಿ, ಶೀತ, ಕೆಮ್ಮಿನಂತಹ ಅನಾರೋಗ್ಯದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ,

7 / 10
ಯಥೇಚ್ಛವಾದ ಕಬ್ಬಿಣಾಂಶ ಹೊಂದಿರುವ ಬೆಲ್ಲವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

8 / 10
ಸಾಸಿವೆ ಕಾಳಿನ ಎಲೆಗಳು ವಿಟಮಿನ್​ ಎ ಮತ್ತು ಸಿ ಗುಣಗಳನ್ನು ಹೊಂದಿದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಂಶಗಳು ಇದರಲ್ಲಿವೆ.

9 / 10
ರಾಗಿಯು ದೇಹಕ್ಕೆ ಅಗತ್ಯವಿರುವ ಪ್ರೋಟೀನ್​ಗಳನ್ನು ನೀಡುತ್ತದೆ. ಇದು ದೇಹವನ್ನು ಬೆಚ್ಚಗಿರಿಸಿ ಚಳಿಯಿಂದ ರಕ್ಷಿಸುತ್ತದೆ.

10 / 10
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ

ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್

ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್

ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?

ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ